ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಯ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಆಪಾದಿಸಿದ್ದಾರೆ.ಆರೋಪಿತ…
ಲೇಖಕ: vartha chakra
ಗದಗ: ಜಗದ್ಗುರು ಡಾ: ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಗಳ ಜನ್ಮದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶ್ರೀ ಜಗದ್ಗುರು ತೋಂಟದಾರ್ಯ…
ಗದಗ: ಈಶ್ವರಪ್ಪ ಅವರನ್ನು ಬಂಧನ ಮಾಡೋದು ಅಥವಾ ತನಿಖೆ ಮಾಡೋದು ಅಧಿಕಾರಿಗಳು ತೀರ್ಮಾನ ಮಾಡ್ತಾರೆ.ಗಣಪತಿ ಪ್ರಕರಣದಲ್ಲಿ ಜಾರ್ಜ್ ಅವರನ್ನು ಕೂಡ ಅರೆಸ್ಟ್ ಮಾಡಲಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.ಅವರು ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ…
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿರುವ ಮಾಜಿ ಸಿಎಂ ಯಡಿಯೂರಪ್ಪ ತನಿಖೆ ನಂತರ ಅವರು ಆರೋಪ ಮುಕ್ತರಾಗಲಿದ್ದಾರೆ ಎಂದು ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷ ಮತ್ತು ಸರ್ಕಾರಕ್ಕೆ…
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿರುವ ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ನಾಳೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಎಲ್ಲವನ್ನೂ ವಿವರಿಸಿ ರಾಜೀನಾಮೆ…