ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೆಲ್ಲಾ ವಿವಿಧ ಜಾತಿಯ ಮಠಗಳಿಗೆ ಭರಪೂರ ಕೊಡುಗೆ ನೀಡಿ ಮಠಾಧೀಶರ ಒಲೈಕೆಗೆ ಯತ್ನಿಸುವುದು ವಾಡಿಕೆ. ಪ್ರತಿ ವರ್ಷ ಬಜೆಟ್ ನಲ್ಲಿ ಮಠಗಳಿಗೆ ಅನುದಾನ ಪ್ರಕಟಿಸುವ ಪರಂಪರೆಗೆ ಮಾಜಿ ಸಿಎಂ ಯಡಿಯೂರಪ್ಪ ನಾಂದಿ…
ಲೇಖಕ: vartha chakra
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಎಚ್.ಡಿ. ಕುಮಾರಸ್ವಾಮಿ ಸಾಹಿತಿಗಳಾದ ಬರಗೂರು, ಕುಂ.ವೀ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಹಾಕಲಾಗಿದೆ.ಜೀವ ಬೆದರಿಕೆ ಇರುವ ಅನಾಮಧೇಯ ಪತ್ರವೊಂದು ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ…
ಹುಬ್ಬಳ್ಳಿ: ಇಲ್ಲಿನ ಲಿಂಗರಾಜ ನಗರದಲ್ಲಿ ರಾಜು ಬಾಚನಕಿ ಎಂಬುವವರ ಮನೆಯಲ್ಲಿ ಬಂದಂತ ಕೆರೆ ಹಾವುಗಳನ್ನು ಸ್ನೇಕ್ ನಾಗರಾಜ ರಕ್ಷಣೆ ಮಾಡಿದ ಘಟನೆ ನಡೆದಿದೆ. ಹೌದು, ಬಿಸಿಲಿನ ತಾಪಕ್ಕೆ ಈಗ ಹಾವುಗಳು ನಗರಕ್ಕೆ ಬರುತ್ತಿರುವ ಕಾರಣ ಸ್ನೇಕ್…
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಪಾಕಿಸ್ತಾನದ ಕರೆನ್ಸಿ ಪತ್ತೆಯಾದ ಘಟನೆ ನಡೆದಿದೆ. ಕರೋಶಿ ಗ್ರಾಮದ ಬಸ್ ನಿಲ್ದಾಣದಲ್ಲಿ ನೋಟು ಪತ್ತೆಯಾಗಿದೆ. ಪಾಕಿಸ್ತಾನದ ಸಂಸ್ಥಾಪಕ ಮೊಹಮದ್ ಅಲಿ ಜಿನ್ನಾ ಭಾವಚಿತ್ರವಿರುವ ನೋಟು10ರೂಪಾಯಿ ಮುಖ ಬೆಲೆ ಹೊಂದಿದೆ.…
ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲವನ್ನೇ ಸೃಷ್ಟಿಸಿರುವ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅಮೆರಿಕಾ ತನಿಖಾ ಸಂಸ್ಥೆ ಎಫ್‍ಬಿಐ ಅಧಿಕಾರಿಗಳು ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ದಟ್ಟವಾಗಿದೆ.ಬಿಟ್ ಕಾಯಿನ್ ಹಗರಣದ ರೂವಾರಿ ಶ್ರೀಕಿಯನ್ನು ಬೆನ್ನು…