ಕೊರೋನಾ ನಂತರ ಪ್ರತಿ ಮೂವರು ಶಾಲಾ ಮಕ್ಕಳಲ್ಲಿ ಒಬ್ಬರು ತೀವ್ರ ತಲೆನೋವಿನಿಂದ ಬಳಲುತ್ತಿದ್ದಾರೆ
ಲೇಖಕ: vartha chakra
Read More
ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಎರ್ನಾಕುಲಂ ಸೌತ್ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ನಟ-ನಿರ್ಮಾಪಕ ವಿಜಯ್‌ಬಾಬು ಅವರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಜಾ್ಕ್ವೆಲಿನ್ ಫೆರ್ನಾಂಡಿಸ್ ಒಂದು ದಿನದ ಬ್ರೇಕ್ ತೆಗೆದುಕೊಂಡು ಜಾರಿ ನಿರ್ದೇಶನಾಲಯದ ತನಿಖೆಗೆ ಹಾಜರಾಗಿದ್ದಾರೆ. ಉದ್ಯಮಿಗಳಿಗೆ 200ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ನಿರಂತರವಾಗಿ ಜಾಕ್ವೆಲಿನ್ ಫೆರ್ನಾಂಡಿಸ್…
ಕಿಚ್ಚ ಸುದೀಪ್ ನಟನೆಯ ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರ ಫೀವರ್ ಜೋರಾಗಿದೆ. ಬಹುಭಾಷೆಗಳಲ್ಲಿ ಸಿನಿಮಾ 3ಡಿ ರೂಪದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಸುದೀಪ್‌ನ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇದೀಗ ಬಾಲಿವುಡ್…
ಸಂವಿಧಾನ ಶಿಲ್ಪಿ ಪದದ ಸೇರ್ಪಡೆಗೆ ನಿರ್ಧರಿಸಿದ್ದು, 9ನೇ ತರಗತಿ ಪಠ್ಯಪುಸ್ತಕದಲ್ಲಿ ಮರು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.