ಲೇಖಕ: vartha chakra

ಮೈಸೂರು,ಜೂ.22- ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಕೊಲೆಗೈದು ಶವವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.ಟಿ. ನರಸೀಪುರ ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ಸಿದ್ದರಾಜು ಹಾಗು ಸುಮಿತ್ರಾ ಮೃತಪಟ್ಟವರು.…

Read More

ಬೆಂಗಳೂರು,ಜೂ.22- ಸ್ನೇಹಿತರ ನಡುವೆ ಕೇವಲ 50 ರೂಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಸವೇಶ್ವರ ನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.ಲಗ್ಗೆರೆಯ ಶಿವಮಾಧು(24) ಕೊಲೆಯಾದವರು. ಆತನ ಸ್ನೇಹಿತ ಶಾಂತಕುಮಾರ್ ಕೃತ್ಯ…

Read More

ಬಿಜೆಪಿ ಸಂಸದೀಯ ಮಂಡಳಿಯು ಒಡಿಶಾದ ಪಕ್ಷದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯನ್ನಾಗಿ ಹೆಸರಿಸಿದೆ.ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ವರಿಷ್ಠರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ…

Read More

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಟ್ಯಾಂಕರ್‌ನಿಂದ ಸೋರಿಕೆಯಾದ ಡಿಸೇಲ್‌ ತುಂಬಿಕೊಳ್ಳಲು ಜನ ಮುಗಿಬಿದ್ದ ಘಟನೆ ವಿಜಯಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಹೈಪರ್ ಮಾರ್ಟ್ ಬಳಿ ಡಿಸೇಲ್‌ ಟ್ಯಾಂಕರ್ ಉರುಳಿ‌…

Read More