ಆಧುನಿಕ ಜೀವನ ಶೈಲಿಗೆ ಅನುಗುಣವಾಗಿ ಆಹಾರ ಪದ್ಧತಿ, ಹವ್ಯಾಸ ಎಲ್ಲವೂ ಬದಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ದೇಹಕ್ಕೆ ಅಹಿತಕರವಾದ ಹವ್ಯಾಸಗಳನ್ನೇ ಅಭ್ಯಾಸವಾಗಿಸಿಕೊಂಡಿರುವುದು ವಿಪರ್ಯಾಸ. ಇಂತಹ ಕೆಲ ಅಹಿತಕರ ಅಭ್ಯಾಸಗಳಲ್ಲಿ ಒಂದು ನಿತ್ಯ ಮದ್ಯ ಸೇವನೆ.…
ಲೇಖಕ: vartha chakra
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಯ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಆಪಾದಿಸಿದ್ದಾರೆ.ಆರೋಪಿತ…
ಗದಗ: ಜಗದ್ಗುರು ಡಾ: ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಗಳ ಜನ್ಮದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶ್ರೀ ಜಗದ್ಗುರು ತೋಂಟದಾರ್ಯ…
ಗದಗ: ಈಶ್ವರಪ್ಪ ಅವರನ್ನು ಬಂಧನ ಮಾಡೋದು ಅಥವಾ ತನಿಖೆ ಮಾಡೋದು ಅಧಿಕಾರಿಗಳು ತೀರ್ಮಾನ ಮಾಡ್ತಾರೆ.ಗಣಪತಿ ಪ್ರಕರಣದಲ್ಲಿ ಜಾರ್ಜ್ ಅವರನ್ನು ಕೂಡ ಅರೆಸ್ಟ್ ಮಾಡಲಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.ಅವರು ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ…
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿರುವ ಮಾಜಿ ಸಿಎಂ ಯಡಿಯೂರಪ್ಪ ತನಿಖೆ ನಂತರ ಅವರು ಆರೋಪ ಮುಕ್ತರಾಗಲಿದ್ದಾರೆ ಎಂದು ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷ ಮತ್ತು ಸರ್ಕಾರಕ್ಕೆ…