ಲೇಖಕ: vartha chakra

ಮಂಗಳೂರು,ಜೂ.15- ನಗರದ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.36 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಓರ್ವ ಮಹಿಳಾ ಪ್ರಯಾಣಿಕೆ ಸೇರಿದಂತೆ ಇಬ್ಬರು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದರು. ಆರೋಪಿಗಳ ಬಳಿ…

Read More

ಬರೇಲಿ(ಉತ್ತರಪ್ರದೇಶ),ಜೂ.15-ಬರೇಲಿ- ಆಗ್ರಾ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 6 ಮಂದಿ ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.ಮೃತರನ್ನು ಅನಿತಾ ದೇವಿ (40), ಸಂಗೀತಾ (19),…

Read More