ಮದ್ದೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗುವುದು ಅನುಮಾನ ಎಂದು ಶಾಸಕ ಸುರೇಶ್ ಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ 40% ಕಮಿಷನ್ ವಿಚಾರಕ್ಕೆ ಕಿಡಿಕಾರಿದರು.…
ಲೇಖಕ: vartha chakra
ಮುಂಬಯಿ: ರಾಜಸ್ಥಾನ ರಾಯಲ್ಸ್ ಪ್ರಸಕ್ತ ಸಾಲಿನ ಐಪಿಎಲ್ ಕೂಟದಲ್ಲಿ ಸಾಧಿಸಿದ ಗರಿಷ್ಠ ಮೊತ್ತವನ್ನು (212/2) ಮೆಟ್ಟಿ ನಿಲ್ಲಲು ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಫಲವಾಗಿ, 15 ರನ್ ಗಳಿಂದ ಸೋತಿದೆ.ಅಮೋಘ ಫಾರ್ಮ್ ನಲ್ಲಿರುವ ಜೋಸ್ ಬಟ್ಲರ್ ಈ…
ಬೆಂಗಳೂರು : ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ಸರ್ಕಾರ ದೂರು ದಾಖಲಿಸಿದೆ.ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…
ಹುಬ್ಬಳ್ಳಿ ಗಲಭೆ ಹಿಂದೆ ಕಾಣದ ಕೈಗಳಿರುವ ಶಂಕೆ ಇದೆ. ಪೊಲೀಸ್ ಜೀಪ್ ಮೇಲೆ ಹತ್ತಿ ಶಾಂತಿ ಕಾಪಾಡಿ ಎಂದು ಕೂಗುವುದು, ಇನ್ನೊಬ್ಬರು ಕಿಡಿಗೇಡಿಗಳಿಗೆ ಪ್ರಚೋದನೆ ಮಾಡುವುದು ಸರಿಯಲ್ಲ ಎಂದು ಹೇಳಿರುವ ಗೃಹ ಸಚಿವ ಅರಗ ಜ್ಞಾನೇಂದ್ರ…
ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನರಸಿಂಹ ಪೀಠದಲ್ಲಿ ಆಯೋಜನೆಗೊಂಡಿರುವ ಮಹಾಕುಂಭಾಭಿಷೇಕ ಮಹೋತ್ಸವ ವೈಭವಂ-2022 ರಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭಾಗವಹಿಸಿ ಮಾತನಾಡಿದರು. ಶ್ರೀ ಕ್ಷೇತ್ರದ ಶಂಕರಾಚಾರ್ಯ ಸ್ವಯಂ ಪ್ರಕಾಶ…