ಮಂಡ್ಯ : ಮಧ್ಯಪ್ರದೇಶ-ಉತ್ತರ ಪ್ರದೇಶದಲ್ಲಿ ಆರಂಭವಾಗಿದ್ದ ಬುಲ್ಡೋಜರ್ ರಾಜಕೀಯ ಸದ್ದಿಲ್ಲದೆ ಮಂಡ್ಯಕ್ಕೂ ಎಂಟ್ರಿ ಕೊಟ್ಟಿದೆ. ಬುಲ್ಡೋಜರ್ ಗೆ ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ.ಮಂಡ್ಯ ನಗರದ ಶಕ್ತಿದೇವತೆ ಕಾಳಿಕಾಂಭ ದೇವಸ್ಥಾನದಲ್ಲಿ…
ಲೇಖಕ: vartha chakra
ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಸಮಾವೇಶಗೊಂಡ ಮಹಿಳಾ ಕಾರ್ಯಕರ್ತೆಯರು, ಅಡುಗೆ ಅನಿಲ,ರುಬ್ಬುವ…
ಬೆಂಗಳೂರು : ಇತ್ತೀಚೆಗೆ ನಡೆದ ಹುಬ್ಬಳ್ಳಿಯ ಗುಂಪು ಗಲಭೆಯ ಹಿಂದೆ ಬಿಜೆಪಿ ಕೈವಾಡವಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ದ ಕೇಳಿಬಂದಿರುವ ಶೇ.40ರಷ್ಟು…
ಕರ್ನಾಟಕ : ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ದವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ…
ರಾಮನಗರ : ಕೇಂದ್ರ ಸರ್ಕಾರದ ಹಿಂದಿ ಏರಿಕೆ ವಿರುದ್ಧ ರಾಮನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರವೇದಿಕೆ ಪ್ರತಿಭಟನೆ ನಡೆಸಲಾಯಿತು. ನಗರದ ಐಜೂರು ವೃತ್ತದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ…