ನವದೆಹಲಿ: ಗ್ಯಾನ್ವಾಪಿ ಮಸೀದಿ ಪ್ರಕರಣ ಸಂಕೀರ್ಣ ಹಾಗು ಸೂಕ್ಷ್ಮ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು…
ಲೇಖಕ: vartha chakra
ಚಂಡೀಗಢ: ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪಟಿಯಾಲ ಕೋರ್ಟ್ಗೆ ಶರಣಾಗಿದ್ದಾರೆ.ಶುಕ್ರವಾರ ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಎದುರು…
ವಿಶ್ವಸಂಸ್ಥೆ: ಉಕ್ರೇನ್-ರಷ್ಯಾ ನಡುವಿನ ಯುದ್ಧ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದರೂ 2022ನೇ ಸಾಲಿನಲ್ಲಿ ಭಾರತ ಶೇ.6.4ರ ದರದಲ್ಲಿ ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.ವಿಶ್ವಸಂಸ್ಥೆಯ ಆರ್ಥಿಕ ಹಾಗು ಸಾಮಾಜಿಕ ವ್ಯವಹಾರಗಳ ಇಲಾಖೆ ‘ವಿಶ್ವ ಆರ್ಥಿಕ ಪರಿಸ್ಥಿತಿ…
ಚಂದ್ರಾಪುರ(ಮಹಾರಾಷ್ಟ್ರ): ಡೀಸೆಲ್ ಟ್ಯಾಂಕರ್ ಹಾಗು ಟ್ರಕ್ ಡಿಕ್ಕಿಯಾದ ಪರಿಣಾಮ 9 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರದ ಹೊರವಲಯದಲ್ಲಿ ಗುರುವಾರ ರಾತ್ರಿ 10.30 ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಡಿಕ್ಕಿ ಹೊಡೆದ ತಕ್ಷಣ…
ಮುಂಬೈ: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕಾಫ್ ಆದ ಕರಲ ಸಮಯದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ A320neo ವಿಮಾನದ ಎಂಜಿನ್ನ ದೋಷದಿಂದ ಆಗಸದಲ್ಲೇ ವಿಮಾನ ಸ್ಥಗಿತಗೊಂಡು ಕೆಲ…