ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ ಎಂದು ಹೇಳಿರುವ ಇಂಧನ ಮಂತ್ರಿ ಸುನಿಲ್ ಕುಮಾರ್ ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ ಎಂದು ಕಿಡಿಕಾರಿದ್ದಾರೆಪಠ್ಯಪುಸ್ತಕ ಪರಿಷ್ಕರಣೆಯ ವಿವಾದದ ಕುರಿತ…
ಲೇಖಕ: vartha chakra
ಬೆಂಗಳೂರು,ಮೇ.19- ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿರುವ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ರವಿ ಚೆನ್ನಣ್ಣನವರ್ ಸಹೋದರ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಚಂದ್ರ ಲೇಔಟ್ ಪೊಲೀಸರು…
ಬೆಂಗಳೂರು,ಮೇ.19- ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿದು, ಆಸ್ಪತ್ರೆಯ ವೈದ್ಯರು ಹಾಗು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ…
ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ.ದರ ಏರಿಕೆ…
ಬೆಂಗಳೂರು: ರಾಜ್ಯದ ಹಲವೆಡೆ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಕೊಡಗು, ಹಾಸನ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಈ ಸಂಬಂಧ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಎಲ್ಲಾ ಜಿಲ್ಲಾಧಿಕಾರಿಗಳು…