ಹಾವೇರಿ,ಮೇ.18- ಟ್ರ್ಯಾಕ್ಟರ್ ಸ್ಪೀಕರ್ ನ ಶಬ್ದ ಕಡಿಮೆ ಇಟ್ಟುಕೊಂಡು ಹೋಗುವಂತೆ ಬುದ್ದಿ ಹೇಳಿದ ಸ್ವಾಮೀಜಿಯೊಬ್ಬರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಸವಣೂರು ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ.ಕೃಷ್ಣಾಪುರದ ಬಂಜಾರ ಗುರುಪೀಠದ ಕುಮಾರ ಮಹಾರಾಜ ಸ್ವಾಮೀಜಿ ಮೇಲೆ ಹಲ್ಲೆಯಾಗಿದೆ.…
ಲೇಖಕ: vartha chakra
ಅಹಮದಾಬಾದ್: ಗುಜರಾತ್‌ನ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.ಹಾರ್ದಿಕ್ ಪಟೇಲ್ ಟ್ವೀಟ್‌ನಲ್ಲಿ ಈ ಮಾಹಿತಿ ನೀಡಿದ್ದಾರೆ. ಉದಯಪುರದಲ್ಲಿ ಮೇ 15ರಂದು ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ…
ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.ಅಪರಾಧಿ ಪೆರಾರಿವಾಲನ್ ಮೂರು ದಶಕಗಳಿಗೂ ಹೆಚ್ಚು ಕಾಲ ಜೈಲು ವಾಸ ಅನುಭವಿಸಿರುವುದರಿಂದ ಬಿಡುಗಡೆ ಮಾಡುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್…
ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಿ ಸನ್ಮಾನಿಸಿದ್ದಾರೆ.ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಡಾ. ನಾರಾಯಣಗೌಡ ಹಾಗೂ ಇತರರು ಉಪಸ್ಥಿತರಿದ್ದರು.ಮೊದಲ…
ಕೋಲಾರ: ನಗರದಲ್ಲಿ ಹಲವು ವರುಷಗಳಿಂದ ಮೀಟರ್ ಬಡ್ಡಿ ದಂಧೆಯನ್ನು ನಡೆಸುತ್ತಾ ಅಕ್ರಮ ಆಸ್ತಿ ಹಾಗು ಕೋಟ್ಯಾಂತರ ರೂಪಾಯಿ ಹಣ ಸಂಪಾದನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಳೆದ ರಾತ್ರಿ ಗಲ್ಫೇಟೆ ಪೋಲೀಸರು ಬಂಧಿಸಿ ಆತನಿಂದ ಅಪಾರ ಮೊತ್ತದ ದಾಖಲೆಗಳು,…