ಬೆಂಗಳೂರು,ಮೇ 12: ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ…
ಲೇಖಕ: vartha chakra
ಬೆಂಗಳೂರು,ಮೇ.12- ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಓಎಂಆರ್ ಪ್ರತಿ ತಿದ್ದುಪಡಿ ಮಾಡಿದ ನೇಮಕಾತಿ ವಿಭಾಗದಲ್ಲಿದ್ದಸಶಸ್ತ್ರ ಮೀಸಲು ಪಡೆಯ ಆರ್‌ಎಸ್‌ಐ ಲೋಕೇಶಪ್ಪರನ್ನು ಬಂಧಿಸಿದ್ದಾರೆ.ಸ್ಟ್ರಾಂಗ್ ಕೊಠಡಿಯಲ್ಲಿದ್ದ ಒಎಂಆರ್ ಪ್ರತಿ ತಿದ್ದುಪಡಿಗೆ ಆರ್‌ಎಸ್‌ಐ ಲೋಕೇಶಪ್ಪ…
ಬೆಂಗಳೂರು, ಮೇ.12- ವನ್ಯ ಜೀವಿಗಳನ್ನು ಬಂಧಿಸಿಟ್ಟು ಸಾಕುವುದಲ್ಲದೆ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಜಾಲಹಳ್ಳಿ ಸಂಚಾರ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರಿನ ಸರ್ಕಾರಿ ಕಾಲೇಜು…
ಬೆಂಗಳೂರು, ಮೇ.12-ಇಬ್ಬರು ಕುಖ್ಯಾತ ಅಂತರರಾಷ್ಟ್ರೀಯ ಕಳ್ಳರನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಾಂಗ್ಲಾದೇಶ ಮೂಲದ ಒಬಿಮುಲ್ಲಾ ಅಲಿಯಾಸ್ ಬಪ್ಪಿ(32)ಹಾಗೂ ಮಹಮ್ಮದ್ ನಾಸೀರ್ ಶೇಖ್ ಅಲಿಯಾಸ್ ಗುಪ್ರಾನ್(35)ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತ ಆರೋಪಿಗಳು ಬಾಂಗ್ಲಾದೇಶದಲ್ಲಿ ಕೊಲೆ, ಸುಲಿಗೆ, ಹಾಗು ದರೋಡೆ…
ಬೆಂಗಳೂರು,ಮೇ.12- ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುವಕ ಒಬ್ಬನ ಅಪಹರಣ ಪ್ರಕರಣವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಿಸಿದ್ದ ಸುಹಾಸ್ ನನ್ನು ಕೊಲೆ ಮಾಡಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ತಿಳಿಸಿದ್ದಾರೆ.…