ಲೇಖಕ: vartha chakra

ಚಿಕ್ಕಮಗಳೂರು: ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿರುವ ಮೋಸ್ಟ್​ ವಾಂಟೆಡ್​​ ಎನಿಸಿರುವ ಆರು​ ಮಂದಿ ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ. ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ…

Read More

ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ಪ್ರಮುಖ ಸಾಕ್ಷಿ ಕಳ್ಳತನವಾಗಿದ್ದು, ಈ ಸಂಬಂಧ ನೆಲಮಂಗಲ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಭೋವಿ ನಿಗಮದ ಕೋಟ್ಯಂತರ ಅವ್ಯವಹಾರ ಪ್ರಕರಣದ ತನಿಖೆಯುನ್ನು ಸಿಐಡಿ ನಡೆಸುತ್ತಿರುವ…

Read More

ಬೆಂಗಳೂರು:ವಿಧಾನಪರಿಷತ್ ನಲ್ಲಿ ನಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್ಸಿ ಸಿಟಿ‌ರವಿ ಪ್ರಕರಣದ ಸಂಬಂಧ ದೂರು, ಪ್ರತಿದೂರುಗಳು ದಾಖಲಾಗುತ್ತಿವೆ. ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರನ್ನು ಸಲ್ಲಿಸಿರುವ ಸಿಟಿ ರವಿ ಬಂಧನದ…

Read More

ಬೆಂಗಳೂರು,ಜ.6- ದೇಶದಲ್ಲಿ ನಿಷೇಧಿತ ಪಿಎಫ್​ಐ ಸಂಘಟನೆಯ ಉಗ್ರ ಕೃತ್ಯಗಳಿಗೆ ದುಬೈನಿಂದ ಹಣ ಸಂಗ್ರಹಿಸಿ ಕರ್ನಾಟಕ ಹಾಗೂ ಕೇರಳದ ಕಾರ್ಯಕರ್ತರ ಮೂಲಕ ಬಿಹಾರಕ್ಕೆ ತಲುಪಿಸುತ್ತಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ…

Read More

ಶಿವಮೊಗ್ಗ,ಜ.6- ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸುವ ಮೂಲಕ ಆತಂಕ ಸೃಷ್ಟಿಸಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ…

Read More