ಬೆಂಗಳೂರು,ಆ.16- ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಎದೆ ಝಲ್ಲೆನಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ. ಕರ್ನಾಟಕ…
ಲೇಖಕ: vartha chakra
ಬೆಂಗಳೂರು,ಆ.15- ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 12 ಮಂದಿ ಗಾಯಗೊಂಡಿರುವ ಆತಂಕಕಾರಿ ಘಟನೆ ಆಡುಗೋಡಿಯ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕನಾಗಿದ್ದಾನೆ, ಗಾಯಗೊಂಡಿರುವ ಕಸ್ತೂರಮ್ಮ(35), ಸರಸಮ್ಮ(50),…
ಬೆಂಗಳೂರು,ಆ.15: ಸ್ವಾತಂತ್ರ್ಯ ದಿನೋತ್ಸವದಂದು ನಾನು ಪ್ರಜಾಪ್ರಭುತ್ವ ಉಳಿಸುತ್ತೇನೆ, ಮತಗಳನ್ನು ಕಾಪಾಡುತ್ತೇನೆ ಹಾಗೂ ಸರ್ವಾಧಿಕಾರ ಹೊಡೆದೋಡಿಸಿ ಪ್ರಜಾಪ್ರಭುತ್ವ ಉಳಿಸುತ್ತೇವೆ ಎಂದು ಪ್ರಮಾಣ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ…
ಬೆಂಗಳೂರು,ಆ.15- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಇಂದು ಪರಪ್ಪನ ಅಗ್ರಹಾರದಲ್ಲಿ ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ…
ಮಾನ್ಯ ಮುಖ್ಯಮಂತ್ರಿಗಳೇ– ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ…