ಬೆಂಗಳೂರು, ನ.7- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ…
ಲೇಖಕ: vartha chakra
ಬೆಂಗಳೂರು, ನ. 7- ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಆದಷ್ಟು ಶೀಘ್ರ ಜಾರಿಗೊಳಿಸಲುಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಿನ್ನೆ…
ಬೆಂಗಳೂರು, ನ.7- ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು,ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಿಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಬೊಕ್ಕಸ ಖಾಲಿಯಾಗಿದೆ.…
ಬೆಂಗಳೂರು, ನ.7- ರಾಜ್ಯ ಕಾಂಗ್ರೆಸ್ ನಲ್ಲಿ ಹಠಾತ್ ವಿದ್ಯಮಾನಗಳು ನಡೆದಿವೆ.ತಮ್ಮ ಮೇಲೆ ಮುನಿಸಿಕೊಂಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದೀರ್ಘ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು.…
ಬೆಂಗಳೂರು – ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (DK Shivakumar) ಸೂಚನೆ. “ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ…