ಲೇಖಕ: vartha chakra

ದಾವಣಗೆರೆ,ಜೂ.21-  ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ವಿವಾಹಿತೆ ಕೊಲೆ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರು ಅನೈತಿಕ ಸಂಬಂಧ ಹೊಂದಿದ ಪ್ರಿಯಕರನಿಂದಲೇ ಕೊಲೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ. ಹರಪನಹಳ್ಳಿ ತಾಲೂಕಿನ ನಿಟ್ಟೂರಿನ ಕವಿತಾ ಕೊಲೆಯಾದವರು,ಪ್ರಿಯಕರ…

Read More

ಬೆಂಗಳೂರು,ಜೂ.21 ರಾಜ್ಯದಲ್ಲಿ ಸರ್ಕಾರ ಬದಲಾವಣೆಯ ಬೆನ್ನಲ್ಲೇ ಕರ್ನಾಟಕ ಹಾಲು ಒಕ್ಕೂಟ(ಕೆ.ಎಂ.ಎಫ್) ದ ಅಧ್ಯಕ್ಷರ ಬದಲಾವಣೆ ಕೂಡ ನಡೆದಿದೆ ಮಾಜಿ ಶಾಸಕ ಭೀಮ ನಾಯಕ್ ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ…

Read More

ಬೆಂಗಳೂರು, ಜೂ.20- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ…

Read More

ಬೆಂಗಳೂರು – ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಆದರೆ ಈ ಬಂದ್…

Read More

ಬೆಂಗಳೂರು – ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ವಿದ್ಯುತ್ ದರ ಏರಿಕೆ ಹಿಂಪಡೆಯುವಂತೆ…

Read More