ಬೆಂಗಳೂರು – ಹುಬ್ಬಳ್ಳಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರೂ, ಸ್ಪಂದಿಸದ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇದೀಗ ಕಾಂಗ್ರೆಸ್…
ಲೇಖಕ: vartha chakra
ಹೊಸ ಪೀಳಿಗೆಗೆ ಅವಕಾಶ ನೀಡಬೇಕು, ಪಕ್ಷದಲ್ಲಿ ಹೊಸ ನಾಯಕತ್ವ ಬೆಳೆಸಬೇಕು ಎಂಬುದು ಬಿಜೆಪಿ ಪಕ್ಷದ ತೀರ್ಮಾನ. ಅದೇ ಸರಣಿಯಲ್ಲಿ ಶೆಟ್ಟರ್ ಸೇರಿದಂತೆ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ .. ಇದು ಸದ್ಯ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳು.…
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ತೀವ್ರವಾಗಿ ಏರುತ್ತಾ ಸಾಗಿದೆ. ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ, ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಸ್ವತಃ ಅಭ್ಯರ್ಥಿಗಳೇ ಪಾದಯಾತ್ರೆ ಇನ್ನಿತರ ಕಾರ್ಯಕ್ರಮಗಳ ಮೂಲಕ ಮತದಾರರ ಮನಗೆಲ್ಲಲು ಕಸರತ್ತು…
ಬೆಂಗಳೂರು,ಏ.16- ರಾಜ್ಯ ವಿಧಾನಸಭೆ ಚುನಾವಣೆ ಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯಬಾರದು ಎಂದು ಚುನಾವಣಾ ಅಕ್ರಮದ ಮೇಲೆ ನಿಗಾವಹಿಸಿರುವ ಆಯೋಗದ ಅಧಿಕಾರಿಗಳು ರಾಜ್ಯದ ಹಲವೆಡೆ ಅಪಾರ ಪ್ರಮಾಣದ ನಗದು,ಚಿನ್ನ-ಬೆಳ್ಳಿಯ ಆಭರಣ,ಮದ್ಯ ವಶಪಡಿಸಿಕೊಂಡಿದ್ದಾರೆ. ಚುನಾವಣಾ ಆಯೋಗವು ನಿನ್ನೆ…
ದೊಡ್ಡ ಬೆಳವಣಿಗೆಯೊಂದರಲ್ಲಿ, ಶನಿವಾರ ರಾತ್ರಿ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಮಾಫಿಯಾ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ವರದಿಗಳ ಪ್ರಕಾರ, ಅವರ ಮೇಲೆ ಯಾರು…