ಬೆಂಗಳೂರು, ಜ.27: ಹ್ಯಾಟ್ರಿಕ್ ಹೀರೋ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಹಿಸುದ್ದಿ. ಮೂತ್ರ ಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಇದೀಗ ಶಸ್ತ್ರಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿದ್ದು ಮುಂದಿನ ತಿಂಗಳಿನಿಂದ ಸಿನಿಮಾ ಶೂಟಿಂಗ್ ನಲ್ಲಿ…
ಲೇಖಕ: vartha chakra
ಬೆಳಗಾವಿ,ಜ. 27-ಜಿಲ್ಲೆಯಲ್ಲಿ ಮತ್ತೊಂದು ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದಾರೆ.ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ,…
ಬೆಂಗಳೂರು,ಜ.27- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಆರೋಪ ಹಠಾತ್ ತೀವ್ರ ಸ್ವರೂಪ ಪಡೆದುಕೊಂಡಿದೆ ಹಗರಣ ಆರೋಪ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ …
ರಾಯಚೂರು,ಜ.27- ಕಲಿಯುಗದ ಕಾಮಧೇನು ನಂಬಿದವರ ಕೈ ಬಿಡದ ಗುರುರಾಯರ ತಪೋಭೂಮಿ ಮಂತ್ರಾಲಯಕ್ಕೆ ನಾಡಿನ ಮೂಲೆ ಮೂಲೆಗಳಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಗುರು ರಾಜಾ ರಾಘವೇಂದ್ರರ ಬೃಂದಾವನ ದರ್ಶನ ಮತ್ತು ಆರಾಧನೆಗೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ…
ವಾಷಿಂಗ್ಟನ್. ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗರ್ಭಿಣಿಯರು ಅವಧಿ ಮುನ್ನವೇ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಏಳು ತಿಂಗಳ ಗರ್ಭಿಣಿಯರೂ ಕೂಡ ಸಿಸೇರಿಯನ್ ಮೊರೆ ಹೋಗಿದ್ದಾರೆ. ಅವಧಿಗೆ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಬರುತ್ತಿರುವ ಗರ್ಭಿಣಿಯರಿಗೆ…