ಲೇಖಕ: vartha chakra

ಬೆಂಗಳೂರು, ಅ. 25-ಹಿಜಾಬ್ ನಿಷೇಧಿಸಿ ತೀರ್ಪು ನೀಡಿದ್ದ ಹೈಕೋರ್ಟ್ ನ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾಯಾಧೀಶರಿಗೆ ಹತ್ಯೆ ಬೆದರಿಕೆ ಹಾಕಿದ್ದ ತಮಿಳುನಾಡಿನ ಇಬ್ಬರು ಆರೋಪಿಗಳಿಗೆ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಹಮತುಲ್ಲಾ ಮತ್ತು ಜಮಾಲ್…

Read More

ಶಿವಮೊಗ್ಗ,ಅ.25- ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ನಿಲ್ಲುವಂತೆ ಕಾಣುತ್ತಿಲ್ಲ. ತಡರಾತ್ರಿ ಬೈಕ್​ನಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ಅನ್ಯಕೋಮಿನ ದುಷ್ಕರ್ಮಿಗಳು ಕೊಲೆಯಾದ ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿ ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ…

Read More

ಬೆಂಗಳೂರು – ರಾಜ್ಯ ಜೈವಿಕ ತಂತ್ರಜ್ಞಾನ ಕಾರ್ಯ ಪಡೆ ಮುಖ್ಯಸ್ಥೆ, ಉದ್ಯಮಿ, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಪತಿ ಹಾಗೂ ಬಯೋಕಾನ್ ಇಂಡಿಯಾದ ಮಾಜಿ ಉಪಾಧ್ಯಕ್ಷ ಜಾನ್ ಶಾ (65) ನಿಧನರಾಗಿದ್ದಾರೆ.…

Read More

ಬೆಂಗಳೂರು, ಅ.24-ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಅವರು ಅನುಮಾಸ್ಪದವಾಗಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವ ಸ್ವಾಮೀಜಿಗೆ 45 ವರ್ಷ ವಯಸ್ಸಾಗಿತ್ತು.ಸ್ವಾಮೀಜಿಯು ಬಂಡೇಮಠದ ಬೆಟ್ಟದ ಮೇಲಿನ ಮನೆಯ…

Read More

ಬೆಂಗಳೂರು,ಅ.22- ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ, ನಗದು,ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚುವುದು ಸಾಮಾನ್ಯ ಆದರೆ ಇಲ್ಲೊಬ್ಬ ಕಳ್ಳ ಕಳ್ಳತನಕ್ಕೆಂದು ಬಂದ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಕಳ್ಳನನ್ನು…

Read More