ಲೇಖಕ: vartha chakra

ಚಿಕ್ಕಮಗಳೂರು,ಅ.9-ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಪೋನ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಹಿಳೆಗೆ ವಂಚಿಸಿ ಹಣ ವರ್ಗಾಯಿಸಿಕೊಂಡಿದ್ದ ಬೆಂಗಳೂರಿನ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More

ಬೆಳಗಾವಿ,ಅ.9-ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಮುಖ್ಯ ರಸ್ತೆ ಪಕ್ಕದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ ತನಿಖೆಯನ್ನು ಕೈಗೊಂಡ ಪೊಲೀಸರಿಗೆ,ಪತ್ನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸ್ನೇಹಿತನನನ್ನೇ ಕೊಲೆ ಮಾಡಿ ಎಸೆದಿರುವುದು ಪತ್ತೆಯಾಗಿದೆ.

Read More

ಬೆಂಗಳೂರು,ಅ.6- ದಸರಾ ಮೆರವಣಿಗೆ ವೇಳೆ ಬಂದಿದ್ದ ಗ್ಯಾಂಗ್‍ಗಳಿಂದ ಗಲಾಟೆ ಮಾರಾಮಾರಿ ನಡೆದು, ಇಬ್ಬರು ಗಂಭೀರ ಗಾಯಗೊಂಡಿರುವ ಪ್ರತ್ಯೇಕ ಎರಡು ದುರ್ಘಟನೆ ವಿಜಯನಗರ ಹಾಗೂ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಮೈಸೂರು – ಭಾರತ್ ಜೋಡೋ‌ ಪಾದಯಾತ್ರೆಯಲ್ಲಿ‌ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಎರಡು‌ ದಿನದ ಬಿಡುವಿನ ವೇಳೆ ತಮ್ಮ ತಾಯಿ ಸೋನಿಯಾ ಅವರೊಂದಿಗೆ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು ಅಲ್ಲಿ ಆನೆಯೊಂದರ ಸ್ಥಿತಿ…

Read More