ಬೆಂಗಳೂರು,ಸೆ.27-ಕಾನೂನುಬಾಹಿರ ಚಟುವಟಿಕೆಗಳಿಗೆ ಹಣ ಸಂಗ್ರಹಿಸಿ ಸಮಾಜದ ಸ್ವಾಸ್ಯ ಹಾಳು ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಪಿಎಫ್ಐ ಮುಖಂಡರ ಹಾಗೂ ಕಾರ್ಯಕರ್ತರ ಮೇಲೆ ದಾಳಿಯನ್ನು ರಾಜ್ಯ ಪೊಲೀಸರು ಮುಂದುವರೆಸಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ…
ಲೇಖಕ: vartha chakra
ಬೆಳಗಾವಿ,ಸೆ.27- ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಮೈಸೂರು.ಸೆ.26 -ಶಕ್ತಿ ದೇವತೆಯ ಆರಾಧನೆಯ ಜೊತೆ ಜಗತ್ತಿಗೆ ರಾಜ್ಯದ ಸಾಂಸ್ಕೃತಿಕ, ಜಾನಪದ ಹಾಗೂ ಐತಿಹಾಸಿಕ ಪರಂಪರೆಯನ್ನು ಅನಾವರಣಗೊಳಿಸುವ ನಾಡಹಬ್ಬ ಮೈಸೂರು ದಸರಾ ಇಂದಿನಿಂದ ಆರಂಭವಾಗಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿಬೆಟ್ಟದ ಆವರಣದಲ್ಲಿ…
ಟೋಕಿಯೋ – ದುಷ್ಕರ್ಮಿಯ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುದೀರ್ಘ ಅವಧಿಯ ನಂತರ ಸೆಪ್ಟೆಂಬರ್ 27 ರಂದು ನಡೆಯಲಿದೆ. ಸಕಲಬಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಅಂತ್ಯಸಂಸ್ಕಾರಕ್ಕೆ…
ಬಾರಾಬಂಕಿ(ಉತ್ತರಪ್ರದೇಶ),ಸೆ.25- ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃತ್ಯದ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಳಿದ ನಾಲ್ವರಿಗಾಗಿ ಶೋಧ ಮುಂದುವರೆಸಿದ್ದಾರೆ.