ಬೆಂಗಳೂರು,ಸೆ.20- ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ರೂಢಿಗತ ಕನ್ನಗಳ್ಳರನ್ನು ಬಂಧಿಸಿರುವ ಅಶೋಕನಗರ ಪೊಲೀಸರು 12.5 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಲೇಖಕ: vartha chakra
Read More
ಬೆಂಗಳೂರು,ಸೆ.20- ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣವನ್ನು ಸಹಜ ಸಾವು ಎಂದು ನೀಡಿದ್ದ ಸಿಬಿಐ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು,ಮರು ತನಿಖೆಗೆ ಆದೇಶಿಸಿದೆ.
ಬೆಂಗಳೂರು, ಸೆ.,19 – ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇದೀಗ ಮತ್ತೊಂದು ಕಂಟಕ ಎದುರಾಗಿದೆ. ಅಕ್ರಮ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ದೆಹಲಿ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಯಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೆ ಅವರಿಗೆ ಆಘಾತಕಾರಿ ಸುದ್ದಿಯೊಂದು…
ಬೆಂಗಳೂರಿನ ಹೊರವಲಯದಲ್ಲಿರುವ ಸೌಖ್ಯ ಪೂರ್ಣ ಆರೋಗ್ಯ ಕೇಂದ್ರದ ಮುಖ್ಯಸ್ಥ ಡಾ. ಮಥಾಯಿ ಅವರು ಅನೇಕ ದಶಕಗಳಿಂದ ತಮ್ಮ ವಿಶಿಷ್ಟ ಚಿಕಿತ್ಸಾ ಪದ್ದತಿಯ ಮೂಲಕ ಬ್ರಿಟಿಷ್ ರಾಜಮನೆತನದ ಸದಸ್ಯರಿಗೆ ಆರೋಗ್ಯ ಸೇವೆ ನೀಡುತ್ತಿರುವುದು ಅನೇಕರಿಗೆ ಗೊತ್ತಿದೆ. ಕೆಲವು…
ಅಮರಾವತಿ(ಆಂಧ್ರಪ್ರದೇಶ),ಸೆ.18-ರಾಜ್ಯದ ವಿವಿಧ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.