ಬೆಂಗಳೂರು,ಸೆ.15- ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ ಸಭಾಪತಿ ಚುನಾವಣೆಯ ಕಣಕ್ಕಿಳಿಸಲು ಬಿಜೆಪಿಬನಿರ್ಧರಿಸಿದೆ. ಮೂಲಗಳ ಪ್ರಕಾರ ಸೆಪ್ಟೆಂಬರ್ 20 ಮತ್ತು 21ರಂದು ವಿಧಾನಪರಿಷತ್‍ನ ಸಭಾಪತಿ…
ಲೇಖಕ: vartha chakra
ಬೆಂಗಳೂರು, ಸೆ.17-ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್ಟಿಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ರಾಮನಗರ
ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು,ಸೆ.15- ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ, ಚಕಮಕಿ ಹಾಗೂ ಸವಾಲು,ಪ್ರತಿ ಸವಾಲಿಗೆ ವೇದಿಕೆಯಾಯಿತು. ಈ ಕುರಿತಂತೆ ನಿಲುವಳಿ…
ಬೆಂಗಳೂರು, ಸೆ.15-ರ್ರೋಲೆಕ್ಸ್, ಹ್ಯೂಬ್ಲೋಟ್,ಪೊಲೀಸ್,ಡೀಸೆಲ್,ಇನ್ನಿತರ ದುಬಾರಿ ಬೆಲೆಯ ನಕಲಿ ವಾಚ್ ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಖದೀಮನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಾಜಿನಗರದ ಸೈಯದ್ ಅಹಮದ್ ಬಂಧಿತ ಆರೋಪಿಯಾಗಿದ್ದಾನೆ.ಆತನಿಂದ ದುಬಾರಿ ಬೆಲೆಯ 83 ನಕಲಿ ವಾಚುಗಳನ್ನು…
ಬೆಂಗಳೂರು,ಸೆ.15- ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಾನೂನು ಬಾಹಿರವಾಗಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಸಮಗ್ರ ದಾಖಲೆಗಳಿದ್ದು ಅವುಗಳನ್ನು ಇದೇ ಅಧಿವೇಶನದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…