ಲೇಖಕ: vartha chakra

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಜನರು ಬೀದಿಗಿಳಿದು‌ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.ಅಧ್ಯಕ್ಷ ಗೋಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜನಾಕ್ರೋಶಕ್ಕೆ ಮಣಿದು ರನಿಲ್…

Read More