ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮುಳುಗಡೆ ಸ್ಥಿತಿಗೆ ತಲುಪಿದ ಕೋಟ ಸಮೀಪದ ಬನ್ನಾಡಿ, ಉಪ್ಲಾಡಿ, ಬೆಟ್ಲಕ್ಕಿಯಲ್ಲಿ ನೆರೆ ಇಳಿಮುಖವಾಗಿದೆ. ನಿನ್ನೆ ರಾತ್ರಿಯಿಂದ ಮಳೆ ಇಳಿಮುಖವಾದ ಹಿನ್ನಲೆಯಲ್ಲಿ ನೆರೆ ನೀರು ಹರಿದು…
ಲೇಖಕ: vartha chakra
ಮುಂಬೈ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ.ಆಳವಾದ ಬಾವಿಯ ನೀರಿನಿಂದ…
ಗುರೂಜಿ ಅವರ ಬರ್ಬರ ಕೊಲೆ ಹಿನ್ನಲೆ ಹೋಟೆಲ್ ಆಡಳಿತ ಮಂಡಳಿ & ಸಿಬ್ಬಂದಿ ವರ್ಗ ದೈವದ ಮೊರೆ ಹೋಗಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ , ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಲೆಹರ್ಸಿಂಗ್ ಹಾಗು ಜೈರಾಮ್ ರಮೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್…
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪೊಲೀಸ್ ಕರ್ತವ್ಯದಲ್ಲಷ್ಟೇ ಹಾಡುಗಾರಿಕೆಯಲ್ಲಿ ನಿಸ್ಸಿಮರು ಎಂಬುದು ಎಲ್ಲರಿಗೆ ತಿಳಿದೇ ಇದೆ. ಇತ್ತೀಚೆಗೆ ಅವರು ಚಿತ್ರದುರ್ಗದ ಕೋಟೆ ಹತ್ತುವುದರಲ್ಲೂ ಪ್ರವೀಣರೆಂದು ತೋರಿಸಿಕೊಟ್ಟಿದ್ದರು. ಇದೀಗ ಅವರಲ್ಲಿ ಅಡಗಿರುವ ಮತ್ತೊಂದು ಸುಪ್ತ…