ಚಿತ್ರದುರ್ಗ,ಸೆ.2-ನಗರದಲ್ಲಿನ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠವು ರಾಜ್ಯದ ಸಾಮಾಜಿಕ ಇತಿಹಾಸದೊಂದಿಗೆ ಬೆಸೆದುಕೊಂಡಿರುವ ಜನಪ್ರಿಯ ಶ್ರದ್ಧಾಕೇಂದ್ರವಾಗಿದೆ.! ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮುರುಘ ಮಠಕ್ಕೆ ಭಕ್ತರಿದ್ದಾರೆ. ಲಿಂಗಾಯತ ಪರಂಪರೆಯ ಮಠವಾದರೂ ವಿವಿಧ ಜಾತಿ ಮತ್ತು ಧರ್ಮಗಳಲ್ಲಿಯೂ ತನ್ನದೇ…
ಲೇಖಕ: vartha chakra
ಬೆಂಗಳೂರು,ಸೆ.2 – ಮದ್ಯ ಕುಡಿಸಿ ಮತ್ತಿನಲ್ಲಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಕಾಮುಕರನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ ಕ್ಯಾಬ್ ಚಾಲಕರಾದ ದೀಪು ಹಾಗೂ ಅಖಿಲೇಶ್ ನನ್ನು ಬಂಧಿಸಿ ಹೆಚ್ಚಿನ…
ಬೆಂಗಳೂರು, Sep1 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇದರೊಂದಿಗೆ ಎರಡು ದಿನಗಳಲ್ಲಿ ತುಮಕೂರಿನ ಇಬ್ಬರು ಪ್ರಭಾವಿ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಈ ವಿದ್ಯಮಾನ ಗಮನಿಸಿದರೆ…
ಬೆಂಗಳೂರು,ಸೆ.1- ದಂಪತಿಯೊಬ್ಬರಿಗೆ 200 ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಜೈಲು ಪಾಲಾಗಿರುವ ನಗರದ ಸುಕೇಶ್ ಚಂದ್ರಶೇಖರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ದುಬಾರಿ ಗಿಫ್ಟ್ ಗಳನ್ನು ನೀಡಿರುವುದು ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.…
ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಪಣ ತೊಟ್ಟಿರುವ ಆಡಳಿತರೂಢ ಬಿಜೆಪಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮಾದರಿಯನ್ನು ಅನುಸರಿಸಲು ಮುಂದಾಗಿದೆ. ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಕೇವಲ ನಿರ್ದಿಷ್ಟ ಜಾತಿಯ…