ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಜನರು ನೆಮ್ಮದಿಯ ಜೀವನ ನೆಡೆಸುವಂತಾಗಿದೆ..!
ಲೇಖಕ: vartha chakra
Read More
ಎರಡು ಗಂಟೆಗಳ ಕಾಲ ಸಿದ್ಧುಗಾಗಿ ಕಾದು ನಿಂತಿದ್ದ ಬೆಂಬಲಿಗರು, ಕಾರ್ಯಕರ್ತರಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ಥವ್ಯವಾಗಿತ್ತು.
ಪೀಪಲ್ಸ್ ಲಾಯರ್ಸ್ ಗೀಲ್ಡ್ ಸದಸ್ಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರಿಂದ ಸಹಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ.
ಅಪಘಾತದ ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದೀಗ ಭಾರತದ ಕೆಲವು ರಾಜ್ಯಗಳಲ್ಲೂ ಸಹ ಯುರೇನಿಯಂ ನಿಕ್ಷೇಪಗಳು ಪತ್ತೆಯಾಗುತ್ತಿವೆ.