ಬಾಗಲಕೋಟೆ : ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ , ಟಿಕ್ ಟಾಕ್, ಸಂಗೀತದ ಮೂಲಕ ಫೇಮಸ್ ಆಗಿದ್ದ ಲೈನ್ ಮನ್ ತಿಮ್ಮಣ್ಣ ಭೀಮಪ್ಪ ಗುರಡಿ (27 ವರ್ಷ)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಆಗಿದ್ದರೆ,…
ಲೇಖಕ: vartha chakra
ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಲ್ಲಿ ಸಚಿವ ಅಶ್ವತ್ಥ ನಾರಾಯಣ್ ವಿರುದ್ದದ ಕಾಂಗ್ರೆಸ್ ಆಧಾರರಹಿತ ಆರೋಪ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಕಾಂಗ್ರೆಸ್ ನವರ ಹಿಟ್…
ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕುಟುಂಬಸ್ಥರ ವಿರುದ್ಧ ಮೃತ ವ್ಯಕ್ತಿಯ ಆಸ್ತಿಯನ್ನು ಅಕ್ರಮವಾಗಿ ಬರೆಸಿಕೊಂಡ ಆರೋಪ ಕೇಳಿ ಬಂದಿದ್ದು, ಮೃತನ ಸಹೋದರಿ ಕೊಟ್ಟ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.ಶಾಸಕರ ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್ ಮತ್ತು…
ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪ ಸಂಬಂಧ ಮತ್ತೊಬ್ಬ ಕಾನ್ಸ್ಟೇಬಲ್ನನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ.ಪಿಎಸ್ ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ನಗರದ…
ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳಿಂದಲೇ ಗುರುತಿಸಿಕೊಂಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ಪಕ್ಕಾ ಆ್ಯಕ್ಷನ್ ಸಿನಿಮಾ ‘ಗರಡಿ’ಯ ಚಿತ್ರೀಕರಣ ಶೇ 70ರಷ್ಟು ಪೂರ್ಣಗೊಂಡಿದೆ. ಸಾಹಸ ದೃಶ್ಯಗಳನ್ನು ಒಳಗೊಂಡಿರುವ ಈ ಸಿನಿಮಾದ ಮಧ್ಯಂತರದಲ್ಲಿ ಬರುವ ಕುಸ್ತಿ ಪಂದ್ಯಾವಳಿಯ…