Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Auto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)
    ಬೆಂಗಳೂರು

    Auto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)

    vartha chakraBy vartha chakraಏಪ್ರಿಲ್ 26, 2023Updated:ಏಪ್ರಿಲ್ 28, 202380 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.26- ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿ ದೇಶದಲ್ಲೇ ಅತ್ಯುತ್ತಮ ರಸ್ತೆ ಎನ್ನುವ ಹೆಸರು ಪಡೆದಿರುವ ಬೆನ್ನಲ್ಲೇ ಈ ರಸ್ತೆಯಲ್ಲಿ ಸಂಭವಿಸುತ್ತಿರುವ ಸರಣಿ ಅಪಘಾತಗಳು ಕೂಡ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

    ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸರಾಸರಿ ವೇಗ ಪ್ರತಿ ಗಂಟೆಗೆ 120 ರಿಂದ 140 ಕಿ.ಮೀ ವರೆಗಿದೆ. ಇದರಿಂದ ಅಪಘಾತದ ಪ್ರಮಾಣಗಳು ಹೆಚ್ಚಾಗುತ್ತಿದೆ. ಈ ಅಪಘಾತಗಳಿಗೆ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು ಟ್ರ್ಯಾಕ್ಟರ್ ಮತ್ತು ಆಟೋರಿಕ್ಷಾ ಗಳು ಕಾರಣ ಎಂಬ ವರದಿಗಳು ಬಂದಿವೆ.

    ಅಪಘಾತ ಪ್ರಕರಣಗಳ ತನಿಖೆ ನಡೆಸಿದ ಸಂಚಾರಿ ಪೊಲೀಸರು ಇಂತಹ ವಾಹನಗಳು ಅಡೆತಡೆ ಇಲ್ಲದೆ ಸಂಚರಿಸುತ್ತಿರುವ ಪರಿಣಾಮವಾಗಿ ಅತ್ಯಂತ ವೇಗವಾಗಿ ಬರುತ್ತಿರುವ ವಾಹನಗಳು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸುತ್ತಿವೆ ಎಂಬ ವರದಿಗಳನ್ನು ನೀಡಿದ್ದಾರೆ.

    Bengaluru-Mysuru expressway

    ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದೀಗ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರವಾಹನ, ಆಟೋ ರಿಕ್ಷಾ, ಟ್ರಾಕ್ಟರ್ ಸೇರಿದಂತೆ ಕೃಷಿ ಸಂಬಂಧಿತ ವಾಹನಗಳಿಗೆ ನಿಷೇಧ ಹೇರಲು ಪ್ರಸ್ತಾವನೆ ಸಲ್ಲಿಸಿದೆ.

    ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟನೆಯಾದ ಬಳಿಕ ಸರ್ವೀಸ್ ರಸ್ತೆ ಹಾಗೂ ಕೆಲ ಫ್ಲೈ ಓವರ್ ಕಾಮಾಗಾರಿ ಬಾಕಿ ಉಳಿದಿತ್ತು. ಹೀಗಾಗಿ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. (Bengaluru-Mysuru expressway)

    ಈಗ ಸರ್ವೀಸ್ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.  ಎಕ್ಸ್‌ಪ್ರೆಸ್‌‌ ಹೆದ್ದಾರಿಯಲ್ಲಿರಸ್ತೆ ನಿಯಮಗಳ ಪ್ರಜ್ಞೆ ಇಲ್ಲದಂತಾಗಿ ನಿಯಮ ಉಲ್ಲಂಘಿಸುತ್ತಿರುವ ಕಾರಣ ಸರಣಿ ಅಪಘಾತಕ್ಕೆ ಕಾರಣವಾಗುತ್ತಿದೆ. ಹೀಗಾಗಿ ದ್ವಿಚಕ್ರವಾಹನ, ಆಟೋ ರಿಕ್ಷಾ ಹಾಗೂ ಕೃಷಿ ಸಂಬಂಧಿತ ವಾಹನಗಳಿಗೆ ನಿಷೇಧ ಹೇರಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಎಂದು ಹೇಳಲಾಗುತ್ತಿದೆ.

    ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿಯ ಎಡ ಭಾಗದಲ್ಲಿರುವ ಲೇನ್‌ನಲ್ಲಿ ಟ್ರಕ್ ಹಾಗೂ ಭಾರಿ ಗಾತ್ರದ ವಾಹನಗಳ ಸಂಚರಿಸಬೇಕು. ಮಧ್ಯದ ಲೇನ್‌ನಲ್ಲಿ 80 ಕಿ.ಮೀಗಿಂತ ವೇಗದಲ್ಲಿ ಸಂಚಿರುವ ಕಾರುಗಳು ಸಂಚರಿಸಬೇಕು. ಬಲಭಾಗದ ಲೇನ್ ಓವರ್ ಟೇಕ್ ಮಾಡಲು ಖಾಲಿ ಇರಬೇಕು. ಆದರೆ ಚಾಲಕರು ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅಪಘಾತಗಳು ಹೆಚ್ಚಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

    Also read. 

    ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ | Kempareddy Govindaraju

    art Bengaluru ED m Mysuru national NDA Varthachakra ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಅತ್ಯುನ್ನತ ಹುದ್ದೆಗೇರಿದ ಕನ್ನಡಿಗ | Kempareddy Govindaraju
    Next Article ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • онлайн казино на деньги ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Lune Finvex ರಲ್ಲಿ ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe