Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya
    Trending

    ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya

    vartha chakraBy vartha chakraಫೆಬ್ರವರಿ 2, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಫೆ.2- ಅಯೋಧ್ಯೆ (Ayodhya) ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರ,ಹಾಗೂ ಅದರಲ್ಲಿ ವಿರಾಜಮಾನನಾಗಿರುವ ಬಾಲರಾಮನ ಮೂರ್ತಿ ಜಗತ್ತಿನ ಗಮನ ಸೆಳೆದಿದೆ.ಅನೇಕ ಮಂದಿ ಭಕ್ತರು ಮತ್ತು ಆಸಕ್ತರು ಅಯೋಧ್ಯೆಯತ್ತ ಮುಖ ಮಾಡಿದರೆ,ಪಾತಕಿ ಐಸಿಸ್ ಉಗ್ರರು ಮಾತ್ರ ಕೆಂಗಣ್ಣು ಬೀರಿದ್ದಾರೆ.
    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಲ್ಪಸಂಖ್ಯಾತರ ಮೇಲಿನ ದಾಳಿ ಎಂದು ಬಣ್ಣಿಸಿರುವ ಐಸಿಸ್ ಇದಕ್ಕಾಗಿ ಭಾರತದ ಮೇಲೆ ದಾಳಿ ನಡೆಸಿ, ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

    ಐಸಿಸ್‌ ಭಯೋತ್ಪಾದಕ ಸಂಘಟನೆಯ ಮುಖವಾಣಿ ವಾಯ್ಸ್‌ ಆಫ್‌ ಖುರಾಸನ್‌ ಮ್ಯಾಗಜಿನ್‌ನಲ್ಲಿ ಭಾರತದ ಮೇಲೆ ದಾಳಿ ಕುರಿತು ಬೆದರಿಕೆ  ಹಾಕಲಾಗಿದೆ.
    ವಾಯ್ಸ್‌ ಆಫ್‌ ಖುರಾಸನ್‌ ಮ್ಯಾಗಜಿನ್‌ನ ಇ-ವರ್ಷನ್‌ಅನ್ನು ಸಾಮಾಜಿಕ ಜಾಲತಾಣಗಳು ಹಾಗೂ ಡಾರ್ಕ್‌ವೆಬ್‌ ವೇದಿಕೆಗಳ ಮೂಲಕ ಐಸಿಸ್‌ ಉಗ್ರ ಸಂಘಟನೆ ಹಂಚಿಕೊಂಡಿದೆ. “ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿ, ಅಕ್ರಮವಾಗಿ ಮಂದಿರ ನಿರ್ಮಿಸಲಾಗಿದೆ. 2002ರಲ್ಲಿ ಗುಜರಾತ್‌ ಹತ್ಯಾಕಾಂಡ ನಡೆದಿದೆ. ಇದೆಲ್ಲದಕ್ಕೂ ಸೇಡು ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ಮಾಡಲಾಗುತ್ತದೆ. ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುತ್ತದೆ” ಎಂದು ಮ್ಯಾಗಜಿನ್‌ ಮೂಲಕ ಬೆದರಿಕೆ ಹಾಕಲಾಗಿದೆ.

    ನಾವು ಭಾರತ ಸರ್ಕಾರಕ್ಕೆ ನೇರವಾಗಿ ಹೇಳುತ್ತಿದ್ದೇವೆ. ನಾವು ಖಡ್ಗಗಳನ್ನು ಹಿಡಿದು ಭಾರತಕ್ಕೆ ಬರುತ್ತೇವೆ. ಖಂಡಿತವಾಗಿಯೂ, ಗೋದ್ರಾ ಹತ್ಯಾಕಾಂಡ, ಬಾಬ್ರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳುತ್ತೇವೆ. ಕಾಶ್ಮೀರ, ಗುಜರಾತ್‌, ಮುಜಫ್ಫರ್‌ನಗರದ ಘಟನೆಗಳಿಗೂ ಸೇಡು ತೀರಿಸಿಕೊಳ್ಳುತ್ತೇವೆ. ಪ್ರವಾದಿ ಮೊಹಮ್ಮದ್‌ ಅವರ ಆಶಯಗಳನ್ನು ಈಡೇರಿಸಲು ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಉಲ್ಲೇಖಿಸಲಾಗಿದೆ.
    ಕಳೆದ ನವೆಂಬರ್‌ನಲ್ಲಿ ಕಾಶ್ಮೀರದಲ್ಲಿ ವಿದ್ಯಾರ್ಥಿಯೊಬ್ಬ ಪ್ರವಾದಿ ಮೊಹಮ್ಮದ್‌ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೂ ಸೇಡು ತೀರಿಸಿಕೊಳ್ಳಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

    ದಾಳಿಯ ಕುರಿತು ಐಸಿಸ್ ತನ್ನ ಮುಖವಾಣಿಯಲ್ಲೇ ಬರೆದುಕೊಂಡಿರುವುದು ಪತ್ತೆಯಾದ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ.ಕೇಂದ್ರ ಗುಪ್ತದಳ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು,ವ್ಯಾಪಕ ಭದ್ರತಾ ಕ್ರಮ ಹಾಗೂ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.
    ಸದ್ಯದಲ್ಲೇ ಲೋಕಸಭಾ ಚುನಾವಣೆ ಕೂಡಾ ನಡೆಯಲಿದೆ ಈ ವೇಳೆ ರಾಜಕೀಯ ನಾಯಕರ ಸಂಚಾರ,ಚಟುವಟಿಕೆಗಳು ಕೂಡಾ ಹೆಚ್ಚಲಿವೆ ಹೀಗಾಗಿ ಹೆಚ್ಚು ಮುಂಜಾಗ್ರತೆವಹಿಸಲು ಸೂಚಿಸಿದೆ.

    Verbattle
    Verbattle
    Verbattle
    ayodhya Government Karnataka News Politics ಉಗ್ರ ಚುನಾವಣೆ ರಾಜಕೀಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    Next Article ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • LinwoodGah ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Cxlwrv ರಲ್ಲಿ NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.