Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.
    ಧಾರ್ಮಿಕ

    ಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.

    vartha chakraBy vartha chakraಅಕ್ಟೋಬರ್ 7, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ತಿರುವನಂತಪುರಂ.
    ಶಬರಿಮಲೈ ಸ್ವಾಮಿ ಅಯ್ಯಪ್ಪ ಭಕ್ತರ ಆರಾಧ್ಯ ದೈವ ಕೇಳಿದ್ದನ್ನು ಕರುಣಿಸುವ ಕರುಣಾಳು, ದುಷ್ಟ ಶಕ್ತಿಗಳ ನಿವಾರಕ ಎಂಬುದಾಗಿ ನಂಬಿರುವ ಈತನ ಆರಾಧನೆ ಎಲ್ಲರಿಗೂ ಅತ್ಯಂತ ಪ್ರಿಯ.
    ಜಾತಿ, ಮತ ,ವಯಸ್ಸಿನ ಅಂತರವಿಲ್ಲದೆ ಎಲ್ಲರೂ ಆರಾಧಿಸುವ ಅಯ್ಯಪ್ಪನ ದರ್ಶನಕ್ಕಾಗಿ ಡಿಸೆಂಬರ್, ಜನವರಿಯಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುತ್ತಾರೆ. ಮಕರ ಜ್ಯೋತಿಯ ದರ್ಶನ ಪಡೆದು ವಿನೀತರಾಗುತ್ತಾರೆ.
    ಶಬರಿಮಲೆ ಮಂಡಲಂ-ಮಕರವಿಳಕ್ಕು ಸಮಯದಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುವ ಪರಿಣಾಮ ಹಲವಾರು ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ ಈ ವರ್ಷ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ.
    ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು.
    ಈ ಹಿನ್ನೆಲೆಯಲ್ಲಿ ಸರ್ಕಾರ ದೇವಸಂ ಮಂಡಳಿ ಜೊತೆಗೆ ಸೇರಿಕೊಂಡು ದರ್ಶನಕ್ಕೆ ಆನ್ ಲೈನ್ ಮೂಲಕ ವ್ಯವಸ್ಥೆ ಮಾಡಲು ಮುಂದಾಗಿದೆ.
    ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್‌ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
    ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದೆ. ಯಾತ್ರಿಕರಿಗೆ ಬುಕಿಂಗ್‌ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು
    ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಆನ್ ಲೈನ್ ಮೂಲಕ ನೊಂದಾಯಿಸಿಕೊಂಡರೆ ಈ ಎಲ್ಲಾ ವ್ಯವಸ್ಥೆಗಳನ್ನು ಸುಲಭವಾಗಿ ಮಾಡಬಹುದು ಎಂದು ಹೇಳಿದೆ.

    Verbattle
    Verbattle
    Verbattle
    darshana Government News tamil nadu ಆನ್ ಲೈನ್
    Share. Facebook Twitter Pinterest LinkedIn Tumblr Email WhatsApp
    Previous Articleತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.
    Next Article ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 6:37 ಅಪರಾಹ್ನ

      betmgm DE https://betmgm-play.com/ betmgm VT

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ymivrw ರಲ್ಲಿ ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda
    • Yfijfk ರಲ್ಲಿ BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    • JosephaTtep ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.