Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್. ಪಾಟೀಲ್ ನೇಮಕ
    ಸುದ್ದಿ

    ನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್. ಪಾಟೀಲ್ ನೇಮಕ

    vartha chakraBy vartha chakraಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ (ಬಿ.ಎಸ್.ಪಾಟೀಲ್) ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.
    ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮಂಗಳವಾರ ಅಂಕಿತ ಹಾಕಿದ್ದಾರೆ.
    ಬಿಎಸ್ ಪಾಟೀಲ್‌ ಅವರು ಬುಧವಾರ(ಜೂ.15) ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
    ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.

    News
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣನಿಂದಲೇ ನವವಿವಾಹಿತ ತಂಗಿ, ಭಾವನ ಕೊಲೆ
    Next Article ರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • Waltertig ರಲ್ಲಿ ಆಪರೇಷನ್ ಭೀತಿ-ಜೆಡಿಎಸ್ ರೆಸಾರ್ಟ್ ರಾಜಕಾರಣ | JDS
    • EdwardNor ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe