ಬೆಂಗಳೂರು. ಜ,23: ಬಿಯರ್ (Beer) ಪ್ರಿಯರಿಗೆ ರಾಜ್ಯ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ಇನ್ನೇನು ಚಳಿಗಾಲ ಮುಗಿದು ಬೇಸಿಗೆ ಆರಂಭವಾಗುತ್ತಿದ್ದು ಬಿಯರ್ ಗೆ ಬೇಡಿಕೆ ಹೆಚ್ಚುವುದು ಸಹಜವಾದ ಪ್ರಕ್ರಿಯೆಯಾಗಿದೆ ಇಂತಹ ಸಮಯದಲ್ಲಿ ಖಜಾನೆ ಭರ್ತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ.
ಈ ನಿಟ್ಟಿನಲ್ಲಿ ಬಿಯರ್ ಮಾರಾಟ ದರ ಹೆಚ್ಚಳ ಮಾಡಲು ನಿರ್ಧರಿಸಿದೆ. ಬಜೆಟ್ ಮಂಡನೆಗೂ ಮುನ್ನವೇ ದರ ಏರಿಕೆಯ ನಿರ್ಧಾರ ಹೊರಬೀಳಲಿದ್ದು 650 ಮಿ.ಲೀ.ಬಿಯರ್ ಬಾಟಲಿಯ ಬೆಲೆ ಎಂಟು ರೂಪಾಯಿಯಿಂದ 10 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.
ಬಿಯರ್ (Beer) ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ಗೊತ್ತಾಗಿದೆ.
ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.
ಇದಕ್ಕಾಗಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024ರ ಕರಡನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. 2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 20ರಷ್ಟು ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿತ್ತು.
ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.
8 ಪ್ರತಿಕ್ರಿಯೆಗಳು
вывод из запоя в ростове-на-дону вывод из запоя в ростове-на-дону .
выведение из запоя на дому петербург https://vyvod-iz-zapoya-v-sankt-peterburge.ru/ .
купить семена в россии http://semenaplus74.ru .
необычные бизнес идеи необычные бизнес идеи .
клиника принудительного лечения алкоголизма [url=www.xn—–7kcablenaafvie2ajgchok2abjaz3cd3a1k2h.xn--p1ai]www.xn—–7kcablenaafvie2ajgchok2abjaz3cd3a1k2h.xn--p1ai[/url] .
Полезные советы по покупке диплома о высшем образовании без риска
Полезные советы по покупке диплома о высшем образовании без риска
Приобретение диплома ПТУ с сокращенной программой обучения в Москве