Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Single use ಪ್ಲಾಸ್ಟಿಕ್ ನಿಷೇಧ
    ರಾಜ್ಯ

    Single use ಪ್ಲಾಸ್ಟಿಕ್ ನಿಷೇಧ

    vartha chakraBy vartha chakraಫೆಬ್ರವರಿ 15, 202313 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ. 15,

    ‘ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಹೀಗಾಗಿ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ (single use plastic) ನಿಷೇಧಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (Dr Sudhakar K) ತಿಳಿಸಿದ್ದಾರೆ.

    ‘ಕೇಂದ್ರ ಸರ್ಕಾರ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್‌ ಬ್ಯಾಗ್‌ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ 2016 ರ ಮಾರ್ಚ್‌ 11 ರಂದು ಅಧಿಸೂಚನೆ ಹೊರಡಿಸಿದೆ’ ಎಂದು ಹೇಳಿದ್ದಾರೆ.

    ‘ಈ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ 2023 ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಲಾಗಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ಗಳು, AMO ಗಳಿಗೆ ಸೂಚನೆ ನೀಡಲಾಗಿದೆ.

    ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳನ್ನು ಫೆಬ್ರವರಿ 1 ರಿಂದಲೇ ಏಕ ಬಳಕೆಯ ಪ್ಲಾಸ್ಟಿಕ್‌ ಮುಕ್ತ ಪ್ರದೇಶ ಎಂದು ಘೋಷಿಸಬೇಕು. ಕಚೇರಿಯ ಒಳಗೆ ಹಾಗೂ ಆಸ್ಪತ್ರೆಯ ಒಳಗೆ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರದಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಕುರಿತು ಆರೋಗ್ಯ ಕೇಂದ್ರಗಳ ಆವರಣದಲ್ಲಿ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದ್ದಾರೆ.

    ‘ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಾದ ಬಾಟಲ್‌, ಕವರ್‌, ಬ್ಯಾಗ್‌ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಒಳಗೆ ತರುವುದನ್ನು ತಡೆಯುವಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು. ಆರೋಗ್ಯ ಕೇಂದ್ರಗಳ ಕ್ಯಾಂಟೀನ್‌ಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಸದಂತೆ ಹಾಗೂ ಗ್ರಾಹಕರಿಗೆ ಅಂತಹ ಉತ್ಪನ್ನಗಳನ್ನು ನೀಡದಂತೆ ಸೂಚಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    Bangalore Dr Sudhakar K environment m single use plastic ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    Next Article ಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!
    vartha chakra
    • Website

    Related Posts

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    13 ಪ್ರತಿಕ್ರಿಯೆಗಳು

    1. 9e2lg on ಜೂನ್ 6, 2025 11:48 ಫೂರ್ವಾಹ್ನ

      where to get generic clomiphene price clomid prescription uk cost of cheap clomid without insurance get generic clomid for sale order generic clomid without rx where buy clomid pill can i order cheap clomiphene prices

      Reply
    2. flagyl for c diff on ಜೂನ್ 11, 2025 6:35 ಅಪರಾಹ್ನ

      More posts like this would create the online space more useful.

      Reply
    3. 3qaq6 on ಜೂನ್ 19, 2025 5:50 ಫೂರ್ವಾಹ್ನ

      buy inderal 20mg sale – order inderal 20mg generic methotrexate 10mg without prescription

      Reply
    4. i5eqx on ಜೂನ್ 22, 2025 2:38 ಫೂರ್ವಾಹ್ನ

      order amoxil pill – order generic valsartan 160mg buy cheap combivent

      Reply
    5. 7mlqf on ಜೂನ್ 24, 2025 5:37 ಫೂರ್ವಾಹ್ನ

      azithromycin 250mg without prescription – order tindamax 500mg without prescription where can i buy nebivolol

      Reply
    6. 7h19n on ಜೂನ್ 26, 2025 1:30 ಫೂರ್ವಾಹ್ನ

      buy amoxiclav sale – atbioinfo.com ampicillin buy online

      Reply
    7. w8fw8 on ಜೂನ್ 27, 2025 5:31 ಅಪರಾಹ್ನ

      nexium without prescription – nexiumtous buy esomeprazole 40mg sale

      Reply
    8. pjzwu on ಜೂನ್ 29, 2025 2:58 ಫೂರ್ವಾಹ್ನ

      warfarin 5mg uk – https://coumamide.com/ losartan 50mg over the counter

      Reply
    9. 8xux5 on ಜುಲೈ 1, 2025 12:43 ಫೂರ್ವಾಹ್ನ

      buy mobic 15mg online cheap – relieve pain buy meloxicam 15mg online cheap

      Reply
    10. r2dgq on ಜುಲೈ 2, 2025 9:31 ಅಪರಾಹ್ನ

      prednisone 10mg tablet – https://apreplson.com/ deltasone over the counter

      Reply
    11. gdsr1 on ಜುಲೈ 4, 2025 12:18 ಫೂರ್ವಾಹ್ನ

      hims ed pills – https://fastedtotake.com/ cheap erectile dysfunction pills online

      Reply
    12. 2mwzh on ಜುಲೈ 9, 2025 9:57 ಅಪರಾಹ್ನ

      buy diflucan 200mg online – https://gpdifluca.com/ order fluconazole 100mg without prescription

      Reply
    13. ynwnu on ಜುಲೈ 11, 2025 11:18 ಫೂರ್ವಾಹ್ನ

      order cenforce pill – https://cenforcers.com/# cenforce pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಅಮೃತಧಾರೆ ನಟಿ ಹತ್ಯೆ ಯತ್ನ

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jessedaphy ರಲ್ಲಿ ಯುದ್ದ ಆಗಬಹುದು ಹುಷಾರ್ !
    • LeonardReoto ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • RobertBof ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Latest Kannada News

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಜುಲೈ 11, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ದೆಹಲಿಯಿಂದ ಸಿದ್ದರಾಮಯ್ಯ ಸ್ಪಷ್ಟ ಸಂದೇಶ #siddaramaiah #randeepsinghsurjewala #dkshivakumar #congress
    Subscribe