ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು VV campus​ನಲ್ಲಿ ಚಿರತೆಯಲ್ಲ ಕಾಡುಬೆಕ್ಕು
    ರಾಜ್ಯ

    ಬೆಂಗಳೂರು VV campus​ನಲ್ಲಿ ಚಿರತೆಯಲ್ಲ ಕಾಡುಬೆಕ್ಕು

    vartha chakraBy vartha chakraಜನವರಿ 14, 2023Updated:ಜನವರಿ 14, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.14-ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ (Bangalore University Campus) ಇತ್ತೀಚೆಗೆ ಕಾಣಿಸಿಕೊಂಡಿರುವುದು ಚಿರತೆಯಲ್ಲ, ಅದೇ ಆಕಾರ ಹೋಲುವ ಕಾಡುಬೆಕ್ಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ವಿವರಣೆ ನೀಡಿದ್ದಾರೆ.
    ಈ ಪ್ರಾಣಿಯು ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಕಳೆದ ಜ.6 ರಿಂದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಆರಂಭಿಸಿತ್ತು. ಅದರ ವಿವರಣೆ ಪಠ್ಯದಲ್ಲಿ ಬೆಕ್ಕು ಎಂಬ ಉಲ್ಲೇಖವಿತ್ತು. ಇದೇ ಹೊತ್ತಿಗೆ ಮಾಧ್ಯಮಗಳಲ್ಲಿ ಚಿರತೆಯ ದೃಶ್ಯಾವಳಿಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮೀಪ ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವಿವರಗಳು ಪ್ರಸಾರವಾಗಿದ್ದವು ಈ ಸುದ್ದಿಯು ಸಾಮಾನ್ಯ ಜನರಲ್ಲಿ ಅನಗತ್ಯ ಆತಂಕ ಹುಟ್ಟುಹಾಕಿತ್ತು.
    ನಗರದ ಹೊರವಲಯದ ಕಾಡುಗಳಲ್ಲಿ ಚಿರತೆ ಕಾಣಿಸುವುದರಲ್ಲಿ ವಿಶೇಷ ಏನೂ ಇಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊ ತುಣುಕು ಕಾಡುಬೆಕ್ಕಿನದು.ಅದು ಚಿರತೆ ಅಲ್ಲ. ವಿಡಿಯೋ ಕ್ಲಿಪ್​ನಲ್ಲಿದ್ದ ಪ್ರಾಣಿಯ ದೇಹದ ಗಾತ್ರ ಮತ್ತು ಅದರ ಕಿವಿ ಇರುವ ರೀತಿಯನ್ನು ವಿಶ್ಲೇಷಿಸಿದಾಗ ಅದು ಪ್ರೌಢಾವಸ್ಥೆಯಲ್ಲಿರುವ ಕಾಡುಬೆಕ್ಕು ಎಂಬ ಅಂಶ ಮನದಟ್ಟಾಯಿತು.
    ಆದರೆ ವಿಶ್ವವಿದ್ಯಾಲಯವು ಮಾಧ್ಯಮ ವರದಿಗಳನ್ನು ಆಧರಿಸಿ ಅಷ್ಟು ಹೊತ್ತಿಗೆ ಅಧಿಸೂಚನೆ ಹೊರಡಿಸಿತ್ತು. ಇದು ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯಿತು ಎಂದು ಅರಣ್ಯ ಇಲಾಖೆಯ RFO ಒಬ್ಬರು ಪ್ರತಿಕ್ರಿಯಿಸಿದರು.
    ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ನಗರದ ಆರ್​ಎಫ್​ಒ ಕಚೇರಿಯನ್ನು ಸಂಪರ್ಕಿಸಿ ತಮ್ಮ ಬಳಿ ಇದ್ದ ವಿಡಿಯೋ ತುಣುಕು ಹಂಚಿಕೊಂಡಿದ್ದರು. ಕೃತಕ ಸೌಂಡ್ ಎಫೆಕ್ಟ್ ಮತ್ತು ಗರ್ಜಿಸುವ ಧ್ವನಿಗಳಿದ್ದ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ನಂತರ ವಿಷಯ ಏನೆಂದು ಮನದಟ್ಟಾಯಿತು. ಆದರೂ ಅರಣ್ಯ ಇಲಾಖೆ ಸಿಬ್ಬಂದಿ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಈ ಪ್ರದೇಶದಲ್ಲಿ ಯಾರೊಬ್ಬರಿಗೂ ಚಿರತೆ ಕಾಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಅವರು ಹೇಳಿದರು.

    Verbattle
    Verbattle
    Verbattle
    Bangalore m vv
    Share. Facebook Twitter Pinterest LinkedIn Tumblr Email WhatsApp
    Previous ArticleSantro Ravi ಬಳಿ ಇದೆ ಪ್ರಭಾವಿಗಳ ಜಾತಕ
    Next Article ಅಣ್ಣಾಮಲೈ ಗೆ ಭಾರಿ ಭದ್ರತೆ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.