Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMB ಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ
    ಸುದ್ದಿ

    ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMB ಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು 1 –ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ಕನಸು. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂಬಿ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ.
    ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ಗೆ ಚಾಲನೆ ದೊರೆತಿದ್ದು, ಸಚಿವ ಡಾ.ಕೆ.ಸುಧಾಕರ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ತಪಾಸಣೆ, ಚಿಕಿತ್ಸೆಯ ಸೇವೆ ನೀಡುತ್ತಾರೆ. ಆದರೆ ಆಸ್ಪತ್ರೆಯ ಸ್ವಚ್ಛತೆಯ ನಿರ್ವಹಣೆ, ಔಷಧಿ ಪೂರೈಕೆ, ಯಂತ್ರೋಪಕರಣಗಳ ಸುಸ್ಥಿತಿ ಕಾಪಾಡುವುದು, ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವಾರು ಕಾರ್ಯಗಳಿಗೆ ಆಡಳಿತದ ಅನುಭವ ಅತಿ ಅಗತ್ಯ. ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡುವುದು ಮುಖ್ಯ. ಇದಕ್ಕಾಗಿ ಒಂದು ವೃತ್ತಿಪರ ಕೋರ್ಸ್‌ ಆರಂಭಿಸಬೇಕೆಂದು ಸಚಿವರು ಐಐಎಂಬಿಯ ನಿರ್ದೇಶಕ ಪ್ರೊ.ರಿಷಿಕೇಶ ಟಿ.ಕೃಷ್ಣನ್‌ ಹಾಗೂ ಡಾ.ದೇವಿ ಶೆಟ್ಟಿ ಅವರೊಂದಿಗೆ ಈ ಹಿಂದೆ ಚರ್ಚೆ ನಡೆಸಿದ್ದರು. ವೈದ್ಯರು ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲರೂ ಆಡಳಿತದ ಕೌಶಲ್ಯ ಪಡೆಯಬೇಕು. ಮುಖ್ಯವಾಗಿ ಸರ್ಕಾರಿ ಆರೋಗ್ಯ ಕ್ಷೇತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಲು ಈ ಕೌಶಲ್ಯ ತರಬೇತಿ ಅಗತ್ಯ ಎಂದು ಸಚಿವರು ಪ್ರತಿಪಾದಿಸಿದ್ದರು. ಅದರಂತೆ, ಈಗ ಕೋರ್ಸ್‌ ಆರಂಭವಾಗಿದೆ.
    ಐಐಎಂಬಿಯ ಪರಿಣತ ಉಪನ್ಯಾಸಕರು ಈ ಕೋರ್ಸ್‌ ನಡೆಸಿಕೊಡಲಿದ್ದು, ವೈದ್ಯರಿಗೆ ಸೂಕ್ತ ತರಬೇತಿ ನೀಡಲಿದ್ದಾರೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಆಡಳಿತ ನಡೆಸುವ ಪರಿಣತಿಯನ್ನು ವೈದ್ಯರು ಹೊಂದಬಹುದಾಗಿದೆ.

    hospital iimb ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದ ಅಶಾಂತಿಗೆ ನೀವೇ ಕಾರಣ: ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ತರಾಟೆ
    Next Article ಕಳ್ಳ ಇಮ್ರಾನ್ ಬಂಧನ.. !
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_tbpr ರಲ್ಲಿ ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    • umnye_vopr ರಲ್ಲಿ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    • Earnesteximi ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe