Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈರಾಗಿ-ಹುಲಿ ಶಿವಪ್ಪನ ಕಥೆ ಹೆಂಗಿದೆ ಗೊತ್ತಾ?
    ಸುದ್ದಿ

    ಬೈರಾಗಿ-ಹುಲಿ ಶಿವಪ್ಪನ ಕಥೆ ಹೆಂಗಿದೆ ಗೊತ್ತಾ?

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಂದು (ಜುಲೈ 1) ರಿಲೀಸ್ ಆದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ‘ಬೈರಾಗಿ’ ಚಿತ್ರಕ್ಕೆ ವಿಜಯ್ ಮಿಲ್ಟನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಟೀಸರ್ ಮೂಲಕ ಸಿನಿಮಾ ಗಮನ ಸೆಳೆದಿತ್ತು. ಹಾಗಾದರೆ, ಈ ಸಿನಿಮಾ ಹೇಗಿದೆ? ಶಿವರಾಜ್​ಕುಮಾರ್ ಅವರು ಯಾವ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂಬಿತ್ಯಾದಿ ವಿಚಾರಗಳಿಗೆ ಇಲ್ಲಿದೆ ಉತ್ತರ.
    ಹುಲಿ ಶಿವಪ್ಪ (ಶಿವರಾಜ್​ಕುಮಾರ್) ಹುಲಿವೇಶ ಹಾಕಿ ಬದುಕು ನಡೆಸುವ ವ್ಯಕ್ತಿ. ಜೈಲಿಗೆ ಹೋಗಿ ಬಂದಿದ್ದಾನೆ. ಹಳ್ಳಿಯ ಯುವಕ ಕರ್ಣ (ಧನಂಜಯ) ಊರಿಗೆ ಒಳಿತು ಮಾಡುತ್ತಾ ಜೀವನ ಸಾಗಿಸುತ್ತಿರುತ್ತಾನೆ. ತನ್ನದೇ ಹುಡುಗರು ಹೆಣ್ಣುಮಕ್ಕಳನ್ನು ಚುಡಾಯಿಸಿದರೂ ಆತ ಸಹಿಸಿಕೊಳ್ಳುವುದಿಲ್ಲ. ಹುಲಿ ಶಿವಪ್ಪ ಹಾಗೂ ಕರ್ಣ ಮುಖಾಮುಖಿ ಆಗ್ತಾರೆ, ಅವರಿಬ್ಬರೂ ಹೀರೋಗಳಾ? ವಿಲನ್ ಯಾರು ಎಲ್ಲವೂ ಚಿತ್ರ ನೋಡಿನೇ ತಿಳೀಬೇಕು.
    ತಮಿಳಿನಲ್ಲಿ ಸಕ್ಸಸ್ ಆದ ‘ಕಡುಗು’ ಚಿತ್ರಕ್ಕೆ ವಿಜಯ್ ಮಿಲ್ಟನ್ ನಿರ್ದೇಶನ ಮಾಡಿದ್ದು ಅದೇ ಕಥೇನ ಕನ್ನಡಕ್ಕೆ ತಂದಿದ್ದಾರೆ ಆದರೆ ಮೇಕಿಂಗ್​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ​. ‘ಟಗರು’ ಬಳಿಕ ಶಿವರಾಜ್​ಕುಮಾರ್ ಹಾಗೂ ಧನಂಜಯ ಮತ್ತೆ ಮುಖಾಮುಖಿ ಆಗಿದ್ದಾರೆ. ಮಾಸ್ ವಿಚಾರಗಳ ಜತೆ ಸಮಾಜಕ್ಕೆ ಸಂದೇಶ ನೀಡುವ ಸಿನಿಮಾ ಇದು
    ಇಡೀ ಸಿನಿಮಾವನ್ನು ಶಿವಣ್ಣ ಆವರಿಸಿಕೊಂಡಿದ್ದಾರೆ. ಅವರು ವಯಸ್ಸು ೬೦ ಆಗಿದ್ರೂ ೧೬ರ ಯುವಕನಿಗೆ ಅಭಿನಯಿಸಿದ್ದಾರೆ ಶಿವರಾಜ್​ಕುಮಾರ್ ಮಾಸ್ ಆ್ಯಕ್ಷನ್​ಗೆ​ ಆಡಿಯನ್ಸ್​ನಿಂದ​ ಶಿಳ್ಳೆ ಗ್ಯಾರಂಟಿ.
    ಕರ್ಣನಾಗಿ ಧನಂಜಯ ತೂಕ ಇರೋ ಪಾತ್ರ ಮಾಡಿದ್ದಾರೆ, ಪೃಥ್ವಿ ಅಂಬಾರ್ ಯಶಾ ಶಿವಕುಮಾರ್, ಅಂಜಲಿ, ಶಶಿಕುಮಾರ್ ಶರತ್ ಲೋಹಿತಾಶ್ವ ಅಭಿನಯ ಇಷ್ಟವಾಗುತ್ತದೆ ರಾಜಕಾರಣಿಗಳು ಮತ್ತು ಪೊಲೀಸ್ ವ್ಯವಸ್ಥೆ ಬಗ್ಗೆ ಸಿನಿಮಾದಲ್ಲಿ ಹೇಳಲಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಸಂದೇಶ ಕೂಡ ಇದೆ
    ಛಾಯಾಗ್ರಾಹಕರೂ ಆಗಿರೋ ನಿರ್ದೇಶಕ ಸಿನಿಮಾಟೋಗ್ರಫಿ ಚೆನ್ನಾಗಿ ಮಾಡಿದ್ದಾರೆ. ಅನೂಪ್ ಸಿಳೀನ್‌ ಹಿನ್ನೆಲೆ ಸಂಗೀತ ಉತ್ತಮ ಆಗಿದೆ. ಆದರೆ ಹಾಡುಗಳಾವುದೂ ಮನಸ್ಸಲ್ಲಿ ನಿಲ್ಲುವುದಿಲ್ಲ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    Next Article ವೈಮಾನಿಕ ಪಡೆಗೆ‌ ಕಿರೀಟ..
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • VaughnRug ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Mwguyl ರಲ್ಲಿ ಇನ್ನೆಷ್ಟು ದಿನ ನಡೆಯಬಹುದು Russia ದ ಆಟ?
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.