ಬೆಂಗಳೂರು, ಮಾ.14 : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ(ದಶಪಥ) ನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಅಲ್ಲದೇ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿಯ ಟೋಲ್ ಪ್ಲಾಜಾ ಎದುರು ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ.
ಬಗಿ ಬಂದೋಬಸ್ತ್ ಕೈಗೊಂಡಿರುವ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್ನಲ್ಲಿ ಕರೆದೊಯ್ದಿದ್ದು ಮುಂಜಾಗ್ರತಾ ಕ್ರಮವಾಗಿ ರಸ್ತೆಯ ಅಕ್ಕಪಕ್ಕದ ಗ್ತಾಮಗಳ ಬಳಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಈ ನಡುವೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.
ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಟೋಲ್ ಸಂಗ್ರಹ ಮಾಡಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ.
ತಾಂತ್ರಿಕ ತೊಂದರೆ ಎದುರಾಗತೊಡಗಿದೆ ಫಾಸ್ಟ್ಯಾಗ್ ಇದ್ದರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ.
ಸ್ಕ್ಯಾನ್ ಆಗುವುದರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ಸಂಗ್ರಹಿಸುತ್ತೀರಾ ಎಂದು ಜಗಳ ತೆಗೆಯುತ್ತಿದ್ದಾರೆ.
ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದರೆ ಏನು ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಬಾರಿ ಟೋಲ್.
ಕಾರು, ಜೀಪ್, ವ್ಯಾನ್ಗೆ ಏಕಮುಖ ಸಂಚಾರಕ್ಕೆ 135 ರೂ
ಕಾರು, ಜೀಪ್, ವ್ಯಾನ್ಗೆ ಎರಡು ಕಡೆ ಸಂಚಾರಕ್ಕೆ 205 ರೂ.
ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
ಕಾರು, ಜೀಪ್, ವ್ಯಾನ್ಗಳಿಗೆ ತಿಂಗಳ ಪಾಸ್ ದರ 4,425 ರೂ.
ಲಘು ಸರಕುವಾಹನ, ಮಿನಿ ಬಸ್ಗಳ ಏಕಮುಖ ಸಂಚಾರಕ್ಕೆ 220 ರೂ
ಲಘು ಸರಕುವಾಹನ, ಮಿನಿ ಬಸ್ಗಳ ಎರಡು ಕಡೆ ಸಂಚಾರಕ್ಕೆ 330 ರೂ.
ಲಘು ಸರಕುವಾಹನ, ಮಿನಿ ಬಸ್ಗಳಿಗೆ ತಿಂಗಳ ಪಾಸ್ ದರ 7315 ರೂ
ಟ್ರಕ್/ಬಸ್ ಏಕಮುಖ ಸಂಚಾರಕ್ಕೆ ಟೋಲ್ ದರ 460 ರೂ.
ಟ್ರಕ್/ಬಸ್ ಎರಡು ಕಡೆ ಸಂಚಾರಕ್ಕೆ 690 ರೂ
ಟ್ರಕ್/ಬಸ್ಗಳ ತಿಂಗಳ ಟೋಲ್ ಪಾಸ್ ದರ 15,325 ರೂ.
3 ಆಕ್ಸೆಲ್ ವಾಣಿಜ್ಯ ವಾಹನ ಏಕಮುಖ ಸಂಚಾರ 500, ಎರಡು ಕಡೆ 750 ರೂ
ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ.
ಅತಿ ಭಾರದ ವಾಹನಗಳು ಎರಡು ಕಡೆ ಸಂಚಾರಕ್ಕೆ 1315ರೂ
Previous Articleನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
Next Article BJP ಭಿನ್ನಮತಕ್ಕೆ ಮದ್ದು
23 ಪ್ರತಿಕ್ರಿಯೆಗಳು
clomiphene pregnancy can i buy generic clomiphene without prescription buy cheap clomid tablets clomid without rx cost of clomid without insurance can you get clomid prices get clomid online
Thanks recompense sharing. It’s acme quality.
This is the compassionate of criticism I positively appreciate.
buy generic propranolol – buy generic plavix over the counter methotrexate 10mg over the counter
buy azithromycin pills for sale – zithromax 250mg over the counter order bystolic 20mg pills
order augmentin 1000mg for sale – atbioinfo purchase ampicillin generic
order nexium generic – https://anexamate.com/ buy cheap nexium
medex brand – anticoagulant buy cozaar 25mg online cheap
how to get meloxicam without a prescription – tenderness mobic for sale online
prednisone 5mg uk – https://apreplson.com/ buy prednisone 5mg sale
buy ed pills without a prescription – https://fastedtotake.com/ top rated ed pills
order diflucan 100mg pills – https://gpdifluca.com/ diflucan price
cenforce for sale online – cenforce without prescription cenforce price
cialis for daily use – https://ciltadgn.com/# cialis ontario no prescription
ranitidine 300mg uk – on this site buy ranitidine cheap
viagra buy switzerland – strong vpls viagra sale women
The thoroughness in this piece is noteworthy. buy accutane no prescription
I couldn’t resist commenting. Adequately written! https://ursxdol.com/cenforce-100-200-mg-ed/
I’ll certainly carry back to review more. https://ondactone.com/product/domperidone/
Thanks towards putting this up. It’s well done.
https://proisotrepl.com/product/methotrexate/
where to buy forxiga without a prescription – on this site cost dapagliflozin
buy generic xenical for sale – https://asacostat.com/# orlistat drug
More posts like this would add up to the online time more useful. http://pokemonforever.com/User-Nwbgsz