Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆ Ok, ಆದರೆ ದುಬಾರಿ Toll ಯಾಕೆ?
    ರಾಜ್ಯ

    ರಸ್ತೆ Ok, ಆದರೆ ದುಬಾರಿ Toll ಯಾಕೆ?

    vartha chakraBy vartha chakraಮಾರ್ಚ್ 14, 2023Updated:ಮಾರ್ಚ್ 14, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.14 : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ(ದಶಪಥ) ನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
    ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
    ಅಲ್ಲದೇ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿಯ ಟೋಲ್ ಪ್ಲಾಜಾ ಎದುರು ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ.
    ಬಗಿ ಬಂದೋಬಸ್ತ್ ಕೈಗೊಂಡಿರುವ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದಿದ್ದು ಮುಂಜಾಗ್ರತಾ ಕ್ರಮವಾಗಿ ರಸ್ತೆಯ ಅಕ್ಕಪಕ್ಕದ ಗ್ತಾಮಗಳ ಬಳಿ‌ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
    ಈ ನಡುವೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.
    ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
    ಇನ್ನು ಟೋಲ್ ಸಂಗ್ರಹ ಮಾಡಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ.
    ತಾಂತ್ರಿಕ ತೊಂದರೆ ಎದುರಾಗತೊಡಗಿದೆ ಫಾಸ್ಟ್ಯಾಗ್ ಇದ್ದರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ.
    ಸ್ಕ್ಯಾನ್ ಆಗುವುದರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್‌ ಸಂಗ್ರಹಿಸುತ್ತೀರಾ ಎಂದು ಜಗಳ ತೆಗೆಯುತ್ತಿದ್ದಾರೆ.
    ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್‌ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದರೆ ಏನು‌ ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ‌ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ದುಬಾರಿ ಟೋಲ್.
    ಕಾರು, ಜೀಪ್​​, ವ್ಯಾನ್​ಗೆ ಏಕಮುಖ ಸಂಚಾರಕ್ಕೆ 135 ರೂ
    ಕಾರು, ಜೀಪ್​​​, ವ್ಯಾನ್​​ಗೆ​ ಎರಡು ಕಡೆ ಸಂಚಾರಕ್ಕೆ 205 ರೂ.
    ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
    ಕಾರು, ಜೀಪ್​​​, ವ್ಯಾನ್​​ಗಳಿಗೆ ತಿಂಗಳ ಪಾಸ್​​ ದರ 4,425 ರೂ.
    ಲಘು ಸರಕುವಾಹನ, ಮಿನಿ ಬಸ್​ಗಳ ಏಕಮುಖ ಸಂಚಾರಕ್ಕೆ 220 ರೂ
    ಲಘು ಸರಕುವಾಹನ, ಮಿನಿ ಬಸ್​ಗಳ ಎರಡು ಕಡೆ ಸಂಚಾರಕ್ಕೆ 330 ರೂ.
    ಲಘು ಸರಕುವಾಹನ, ಮಿನಿ ಬಸ್​ಗಳಿಗೆ ತಿಂಗಳ ಪಾಸ್​ ದರ 7315 ರೂ‌
    ಟ್ರಕ್‌/ಬಸ್‌ ಏಕಮುಖ ಸಂಚಾರಕ್ಕೆ ಟೋಲ್​ ದರ 460 ರೂ.
    ಟ್ರಕ್‌/ಬಸ್‌ ಎರಡು ಕಡೆ ಸಂಚಾರಕ್ಕೆ 690 ರೂ
    ಟ್ರಕ್‌/ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ.
    3 ಆಕ್ಸೆಲ್‌ ವಾಣಿಜ್ಯ ವಾಹನ ಏಕಮುಖ ಸಂಚಾರ 500, ಎರಡು ಕಡೆ 750 ರೂ
    ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ.
    ಅತಿ ಭಾರದ ವಾಹನಗಳು ಎರಡು ಕಡೆ ಸಂಚಾರಕ್ಕೆ 1315ರೂ

    ಕಾಂಗ್ರೆಸ್ ಕಾರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    Next Article BJP ಭಿನ್ನಮತಕ್ಕೆ ಮದ್ದು
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. dgb71 on ಜೂನ್ 7, 2025 4:43 ಫೂರ್ವಾಹ್ನ

      clomiphene pregnancy can i buy generic clomiphene without prescription buy cheap clomid tablets clomid without rx cost of clomid without insurance can you get clomid prices get clomid online

      Reply
    2. cheap cialis nz on ಜೂನ್ 9, 2025 5:21 ಅಪರಾಹ್ನ

      Thanks recompense sharing. It’s acme quality.

      Reply
    3. flagyl price on ಜೂನ್ 11, 2025 11:36 ಫೂರ್ವಾಹ್ನ

      This is the compassionate of criticism I positively appreciate.

      Reply
    4. taohl on ಜೂನ್ 18, 2025 9:20 ಅಪರಾಹ್ನ

      buy generic propranolol – buy generic plavix over the counter methotrexate 10mg over the counter

      Reply
    5. oi69z on ಜೂನ್ 23, 2025 9:42 ಅಪರಾಹ್ನ

      buy azithromycin pills for sale – zithromax 250mg over the counter order bystolic 20mg pills

      Reply
    6. 2ijk6 on ಜೂನ್ 25, 2025 7:14 ಅಪರಾಹ್ನ

      order augmentin 1000mg for sale – atbioinfo purchase ampicillin generic

      Reply
    7. 3kmpg on ಜೂನ್ 27, 2025 11:51 ಫೂರ್ವಾಹ್ನ

      order nexium generic – https://anexamate.com/ buy cheap nexium

      Reply
    8. mcbto on ಜೂನ್ 28, 2025 9:25 ಅಪರಾಹ್ನ

      medex brand – anticoagulant buy cozaar 25mg online cheap

      Reply
    9. wz9c5 on ಜೂನ್ 30, 2025 7:00 ಅಪರಾಹ್ನ

      how to get meloxicam without a prescription – tenderness mobic for sale online

      Reply
    10. g7b1z on ಜುಲೈ 2, 2025 4:16 ಅಪರಾಹ್ನ

      prednisone 5mg uk – https://apreplson.com/ buy prednisone 5mg sale

      Reply
    11. apsvl on ಜುಲೈ 3, 2025 7:15 ಅಪರಾಹ್ನ

      buy ed pills without a prescription – https://fastedtotake.com/ top rated ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyakrasnodarvucky ರಲ್ಲಿ ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    • chickencog ರಲ್ಲಿ ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    • Davidzooro ರಲ್ಲಿ ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe