ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾರಕಿಹೊಳಿಗೆ ಭಾರಿ ಹಿನ್ನಡೆ..
    ಸುದ್ದಿ

    ಜಾರಕಿಹೊಳಿಗೆ ಭಾರಿ ಹಿನ್ನಡೆ..

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಮಾಜಿ‌ ಸಚಿವ ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಆರೋಪ ಪ್ರಕರಣದಲ್ಲಿ ಜಾರಕಿಹೊಳಿ ಅವರಿಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
    ತನಿಖಾ ವರದಿಯನ್ನು ಯಾವುದೇ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಆದೇಶಿಸಿದೆ.
    ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿರುವುದರ ಸಿಂಧುತ್ವ & ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ ಪ್ರತ್ಯೇಕ ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
    ಎಸ್‌ಐಟಿ ಸಾಂವಿಧಾನಿಕ ಸಿಂಧುತ್ವ ನಿರ್ಧರಿಸುವ ವಿಚಾರವು ಹಾಲಿ ಪ್ರಕರಣಕ್ಕೂ ಅನ್ವಯಿಸುವುದರಿಂದ ಯಾವುದೇ ತೆರನಾದ ತನಿಖಾ ವರದಿಗಳನ್ನು ಯಾವುದೇ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಎಂದು ಎಸ್‌ಐಟಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
    ಯುವತಿಯೊಬ್ಬರ ಜೊತೆ ರಮೇಶ್‌ ಜಾರಕಿಹೊಳಿ ಅವರಿರುವ ಅಶ್ಲೀಲ ವೀಡಿಯೊವೊಂದನ್ನು ಇಂಟರ್‌ನೆಟ್‌ನಲ್ಲಿ ಅಪ್‌ಲೋಡ್‌ ಮಾಡಿದ ಆರೋಪಿಗಳು ಎನ್ನಲಾದ ಎಸ್‌ ಶ್ರವಣ್‌ ಕುಮಾರ್‌ ಮತ್ತು ತುಮಕೂರು ಜಿಲ್ಲೆಯ ನರೇಶ್‌ ಬಿ ಎಂ ಅವರ ಪ್ರಕರಣವನ್ನೂ ಪ್ರಮುಖ ಪ್ರಕರಣದೊಂದಿಗೆ ವಿಚಾರಣೆ ನಡೆಸಲು ಪೀಠ ಸಮ್ಮತಿಸಿದೆ.

    Verbattle
    Verbattle
    Verbattle
    belgaum m Politics ramesh jarakiholi ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 30ರಂದು ಸಿಇಟಿ Result
    Next Article ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Andrewhooca ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Tylermem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.