ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants
    ಸುದ್ದಿ

    ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants

    vartha chakraBy vartha chakraನವೆಂಬರ್ 10, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.10- ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು (Bangladeshi Immigrants) ದೇಶದೊಳಗೆ ನುಸುಳುವಂತೆ ಮಾಡಿ ಅವರ ಮೂಲಕ ದರೋಡೆ, ಡಕಾಯಿತಿ,ವಂಚನೆ ಮತ್ತು ವೇಶ್ಯಾವಾಟಿಕೆಯಂತಹ‌ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿರುವ ರಾಷ್ಟ್ರೀಯ ತನಿಖಾ ದಳ ಇದಕ್ಕಾಗಿ ಸುಮಾರು10 ಸಾವಿರಕ್ಕೂ ಅಧಿಕ ಮಂದಿ ಬಂದಿರುವ ಮಾಹಿತಿ ಕಲೆಹಾಕಿದ್ದಾರೆ.
    ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಅಕ್ರಮವಾಗಿ ಬೆಂಗಳೂರಿಗೆ ಕರೆತರುತ್ತಿದ್ದ 11 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳಿಗೆ 10 ಸಾವಿರಕ್ಕೂ ಅಧಿಕ ಮಂದಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ದೇಶದೊಳಗೆ ಬಂದಿರುವುದು ಪತ್ತೆಯಾಗಿದೆ.

    ಅಕ್ರಮವಾಗಿ 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ಪತ್ತೆಯಾದ ಹಿನ್ನಲೆಯಲ್ಲಿ  ಬಂಧಿತ 11 ಮಂದಿಯನ್ನು ಎಲ್ಲಾ ಆಯಾಮಗಳಲ್ಲಿ  ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
    ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ ಮಾಹಿತಿ ಕಲೆ ಹಾಕಿದ್ದರು.
    ಇದುವರೆಗಿನ ತನಿಖೆ ವೇಳೆ ಸುಮಾರು 10 ಸಾವಿರಕ್ಕೂ ಅಧಿಕ ಜನ ಅಕ್ರಮವಾಗಿ ಬಂದಿರುವುದು ಬೆಳಕಿಗೆ ಬಂದಿದೆ. 11 ಜನರ ವಿಚಾರಣೆ ವೇಳೆ ಮಾಸ್ಟರ್ ಮೈಂಡ್ ಜಾಕಿರ್ ಹುಸೇನ್ ಹೆಸರನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಈತನ ಸೂಚನೆಯಂತೆ ಅನಧಿಕೃತವಾಗಿ ನಗರಕ್ಕೆ ಕರೆತರಲಾಗುತ್ತಿತ್ತು ಎಂದು ಹೇಳಿದ್ದಾರೆ. ಇತ್ತ, ಎನ್ಐಎ ದಾಳಿ ಆಗುವ ವೇಳೆ ಆರೋಪಿ ಜಾಕಿರ್ ಹುಸೇನ್ ಪರಾರಿಯಾಗಿದ್ದಾನೆ.

    ಆಧಾರ್ ಕಾರ್ಡ್ ಪತ್ತೆ:

    ಎನ್ಐಎ ದಾಳಿ ವೇಳೆ ಮತ್ತೊಂದು ಸ್ಫೋಟಕವಾದ ವಿಚಾರ ಬೆಳಕಿಗೆ ಬಂದಿದೆ. ಬಹುತೇಕ ಬಾಂಗ್ಲಾ ಪ್ರಜೆಗಳ ಬಳಿ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಪತ್ತೆಯಾಗಿದೆ. ಹೀಗಾಗಿ ಐಡಿ ಕಾರ್ಡ್ ಮಾಡಿಕೊಟ್ಟಿದ್ದು ಯಾರು ಎಂಬುದನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

    ರಾಬರಿ, ಡಕಾಯತಿಗೆ ಸಂಚು:

    ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಕರೆತಂದು ಆರೋಪಿಗಳು ರಾಬರಿ, ಡಕಾಯತಿ ನಡೆಸಲು ಫ್ಲಾನ್ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರಿಗೆ ರಾಬರಿ ಡಕಾಯತಿಗಾಗಿ ತರಬೇತಿ ಕೂಡ ನೀಡಿದ್ದರು ಎನ್ನಲಾಗಿದೆ. ಇನ್ನೂ ಕೆಲವರನ್ನು ವೇಶ್ಯಾವಾಟಿಕೆಯಲ್ಲಿ ಸೇರಿಸಲು ಪ್ಲ್ಯಾನ್ ನಡೆದಿತ್ತು.
    ಈ ಸಂಬಂಧ ಆರೋಪಿಗಳ ಯೋಜನೆ ಬಗ್ಗೆ ಮಾತ್ರ ಬಾಯಿಬಿಡುತ್ತಿರುವ ಆರೋಪಿಗಳು, ಮಾಡಿದವರ ಹೆಸರನ್ನು ಬಾಯಿ ಬಿಡುತ್ತಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಎನ್ಐಎ ಅಧಿಕಾರಿಗಳು 11 ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore Bangladeshi Immigrants crime Government Karnataka m mi MiG News ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    Next Article ಹೆಬ್ಬಾಳ್ಕರ್ ಸೆಡ್ಡು ಹೊಡೆಯಲು ಸಜ್ಜಾದ ನಿಂಬಾಳ್ಕರ್ – ಜಾರಕಿಹೊಳಿ ಚದುರಂಗದಾಟ | Jarkiholi
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    1 ಟಿಪ್ಪಣಿ

    1. WillardmAw on ಮಾರ್ಚ್ 3, 2026 12:39 ಫೂರ್ವಾಹ್ನ

      Hello champions of odor-free living !
      The best pet air purifier is an excellent addition to your household if you have multiple pets. It helps manage the increase in allergens and odors from various furry companions. best air purifier for pets. Keep your spaces fresh and clean effortlessly by incorporating a high-performance air purifier into your home.
      Sometimes, pet allergies may require more than just filtration, so look for the best air filter for pet hair that includes air quality sensors. These sensors can sense particle levels in the air, adjusting the filter’s functions accordingly to maintain optimal air quality automatically. An air filter that incorporates smart sensors can be a game changer for pet owners dealing with allergies.
      Best Room Air Purifier for Pets to Elevate Your Home’s Air Quality – п»їhttps://bestairpurifierforpets.vercel.app/
      May you enjoy incredible experiences of cleaner living !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • melbet_wgkt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Andrewhooca ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Tylermem ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.