ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಂಡತಿ ಖಾತೆಗೆ ಹಣ ವರ್ಗಾಯಿಸಿ ಪರಾರಿಯಾದ!
    ಅಪರಾಧ

    ಹೆಂಡತಿ ಖಾತೆಗೆ ಹಣ ವರ್ಗಾಯಿಸಿ ಪರಾರಿಯಾದ!

    vartha chakraBy vartha chakraಸೆಪ್ಟೆಂಬರ್ 12, 2022Updated:ಸೆಪ್ಟೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾರವಾರ,ಸೆ.12-ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ಪರಾರಿಯಾಗಿದ್ದಾನೆ.
    ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಪತ್ನಿಯ ಖಾತೆಗೆ ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ.
    ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್‍ಬಿಐ ಬ್ಯಾಂಕ್‍ನಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ.
    ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮುಂದೈತೆ ಮಾರಿಹಬ್ಬ..!
    Next Article ವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • https://1win-xujow.top/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Kevinjoync ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.