ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದಯಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ, ಪ್ರಧಾನಿ‌ ಮೋದಿಗೂ ಜೀವ ಬೆದರಿಕೆ, ತಿಂಗಳ‌ ಕಾಲ‌ ನಿಷೇಧಾಜ್ಞೆ
    ಸುದ್ದಿ

    ಉದಯಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ, ಪ್ರಧಾನಿ‌ ಮೋದಿಗೂ ಜೀವ ಬೆದರಿಕೆ, ತಿಂಗಳ‌ ಕಾಲ‌ ನಿಷೇಧಾಜ್ಞೆ

    vartha chakraBy vartha chakraಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೈಪುರ: ರಾಜಸ್ತಾನದ ಉದಯ್‌ಪುರದಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
    ಕನ್ಹಯ್ಯ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಲಾಗಿದೆ.
    ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಟ್ಟೆ ಹೊಲಿಸುವ ನೆಪದಲ್ಲಿ ಕನ್ಹಯ್ಯ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜೂನ್ 17ರಂದೇ ಈ‌ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಮಂಗಳವಾರ ಹತ್ಯೆಯ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.
    ಇದೀಗ ಉದಯ್‌ಪುರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
    ನೂಪುರ್ ಶರ್ಮಾ ಪರ ಮಾತನಾಡಿದ್ದಕ್ಕಾಗಿ ಹಾಡಹಗಲೇ ವ್ಯಕ್ತಿಯ ಶಿರಚ್ಚೇದನ ಮಾಡಿ, ಪ್ರಧಾನಿಗೂ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ಆತಂಕಕ್ಕೀಡುಮಾಡಿದೆ.
    ರಾಜಸ್ಥಾನದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ರಾಷ್ಟ್ರೀಯ ತನಿಖಾ ದಳ(ಎನ್ಐಎ) ರಾಜಸ್ಥಾನದ ಉದಯಪುರಕ್ಕೆ ಆಗಮಿಸಿದೆ.
    ಎನ್‌ಐಎ ತಂಡ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿ ನೇತೃತ್ವದ ತಂಡ ಈಗಾಗಲೇ ಉದಯಪುರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.
    ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ. ರಾಜಸ್ಥಾನದ ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಮುಂದಿನ 30 ದಿನಗಳ ಕಾಲ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.

    Verbattle
    Verbattle
    Verbattle
    crime News ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleನರೇಶ್ ಒಬ್ಬ ಹೆಣ್ಣುಬಾಕ: ಪವಿತ್ರಾ ಲೋಕೇಶ್ ಸಂಬಂಧ ನರೇಶ್ ಪತ್ನಿ ಸ್ಫೋಟಕ ಹೇಳಿಕೆ
    Next Article ಡಿಜಿಪಿ ಪೋಟೋ ಡಿಪಿಗೆ ಬಳಸಿ ವಂಚನೆ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • RalphUnoto ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Ronaldpoila ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.