Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಸವಣ್ಣ ರಾಜ್ಯದ ಸಾಂಸ್ಕೃತಿಕ ರಾಯಭಾರಿ | Basavanna
    Trending

    ಬಸವಣ್ಣ ರಾಜ್ಯದ ಸಾಂಸ್ಕೃತಿಕ ರಾಯಭಾರಿ | Basavanna

    vartha chakraBy vartha chakraಜನವರಿ 8, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಜ 8: ಸಮಾನತೆಯ ಹರಿಕಾರ ವಚನ ಚಳವಳಿಯ ನೇತಾರ ಬಸವಣ್ಣನವರನ್ನು (Basavanna) ರಾಜ್ಯದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
    ಈ ಕುರಿತಂತೆ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಸಿತು.

    ಅದನ್ನು ಸ್ವೀಕರಿಸಿ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಂದು ಹೇಳಿದರು.

    ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.
    ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.

    ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.
    ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.

    Verbattle
    Verbattle
    Verbattle
    basavanna Government Karnataka News Politics Trending ರಾಜಕೀಯ ಸಾಹಿತ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    Next Article ಹೆಬ್ಬಾಳ್ಕರ್ ಮಾಡಿದ ಯಡವಟ್ಟು | Lakshmi Hebbalkar
    vartha chakra
    • Website

    Related Posts

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Bdwxii ರಲ್ಲಿ ಕುಮಾರಸ್ವಾಮಿಗೆ ಶಿವಕುಮಾರ್ ಕೊಟ್ಟ ಉತ್ತರ ನೋಡಿ.
    • Lfbwpe ರಲ್ಲಿ Times Group ವಿಭಜನೆ!
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.