Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರದ ಗಂಗೋತ್ರಿ ಯಾರು ಗೊತ್ತಾ..
    ರಾಜಕೀಯ

    ಭ್ರಷ್ಟಾಚಾರದ ಗಂಗೋತ್ರಿ ಯಾರು ಗೊತ್ತಾ..

    vartha chakraBy vartha chakraಜನವರಿ 23, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.23-
    ‘ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್‍ನ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಲೋಕಾಯುಕ್ತದಂತಹ ಸಂಸ್ಥೆಯನ್ನು ಮುಚ್ಚಿದ ಪುಣ್ಯಾತ್ಮರು ಇಂದು ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.
    ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿದ್ದ ಸ್ವತಂತ್ರ ಸಂಸ್ಥೆ ಲೋಕಾಯುಕ್ತವನ್ನು ಯಾಕೆ ಮುಚ್ಚಿದ್ದು ಎಂದು ಗೊತ್ತಿದೆ. 69 ಪ್ರಕರಣಗಳು ಅವರ ಮೇಲಿದ್ದವು. ಅದಕ್ಕಾಗಿ ಲೋಕಾಯುಕ್ತವನ್ನು ಮುಚ್ಚಿದರು ಎಂದು ಆರೋಪಿಸಿದರು. ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಸರ್ಕಾರದ ಆಡಳಿತ ಭಾಗವಾಗಿತ್ತು. ಅವರು ಮಾಡಿದ ಕರ್ಮಕಾಂಡ ಮುಚ್ಚಿ ಹಾಕಲು ಲೋಕಾಯುಕ್ತ ಮುಚ್ಚಿದರು. ಜನ ಇದನ್ನು ಒಪ್ಪಲ್ಲ. ಅವರ ಎಲೆಯಲ್ಲಿ ಕತ್ತೆ ಬಿದ್ದಿದೆ,ಅದನ್ನು ಮೊದಲು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು. ಯಾರ ಭ್ರಷ್ಟಾಚಾರ ಉಳಿಸಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಶೇ. 60 ಪ್ರೀಮಿಯಂ ಕೊಟ್ಟಿರುವ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಎಂದು ಆರೋಪಿಸಿದ ಅವರು, ತಾವು ಮಾಡಿರೋದನ್ನು ಮುಚ್ಚಿ ಹಾಕಲು ಕಾಂಗ್ರೆಸ್ ನವರು ಸೋಗಲಾಡಿತನ ತೋರುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ಕೊಡಲಿ.ಲೋಕಾಯುಕ್ತ ಸಂಸ್ಥೆ ತನಿಖೆ ಮಾಡಲಿದೆ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತೆನೆ ಮತ್ತು ಕಮಲದ ಮಧ್ಯೆ ಜಗಳವಾಗಿ ಕೈ ಕಟ್
    Next Article ರಾಜ್ಯದಲ್ಲಿ Congressಗೆ ಸರಳ ಬಹುಮತ. Hyderabad ಮೂಲದ ಸಂಸ್ಥೆಯ ಸಮೀಕ್ಷೆ.
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Horrod ರಲ್ಲಿ ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.