Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಬೇಕಾದ್ರೆ ಮೊಮ್ಮಕ್ಕಳನ್ನು ಆಡಿಸಿಕೊಂಡು ಕೂರಲಿ!!
    ಸುದ್ದಿ

    ಸಿದ್ದರಾಮಯ್ಯ ಬೇಕಾದ್ರೆ ಮೊಮ್ಮಕ್ಕಳನ್ನು ಆಡಿಸಿಕೊಂಡು ಕೂರಲಿ!!

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಧಾರವಾಡ: ಇತ್ತಿಚೆಗಷ್ಟೆ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಮೊಮ್ಮಕ್ಕಳನ್ನು ಆಡಿಸುತ್ತಾ, ಮನೆಯಲ್ಲಿ ಇರಲಿ ಎಂದು ನೀಡಿದ ಹೇಳಿಕೆಗೆ ಶುಕ್ರವಾರ ಸ್ವತಃ ಹೊರಟ್ಟಿ ಅವರೇ ಎದುರೇಟು ನೀಡಿದರು.

    ಅವನಿಗೆ ಮೂರು‌ ಮೊಮ್ಮಕ್ಕಳು ಇದ್ದಾರೆ. ಮತ್ತು ವಯಸ್ಸಿನಲ್ಲಿ ನನಗಿಂತ ಒಂದು ವರ್ಷ ಹತ್ತು ತಿಂಗಳು ಹಿರಿಯ ಬೇಕಾದರೆ ಅವನೇ ಮೊಮ್ಮಕ್ಕಳನ್ನು ಆಡಿಸಿಕೊಂಡು ಮನೆಯಲ್ಲಿ ಕೂರಲಿ ಎಂದು ಕಿಡಿಕಾರಿದರು. ಒಬ್ಬರ ಕಣ್ಣಲ್ಲಿ ಬೊಟ್ಟು ಹಾಕಲು ಹೋದರವರು ತಮ್ಮ ಕಣ್ಣು ನೋಡಿಕೊಳ್ಳಬೇಕು ಎಂದರು.
    ರಾತ್ರಿ ಕಂಡ ಬಾವಿಗೆ ಹೊರಟ್ಟಿ ಹಗಲು ಬಿದ್ದರು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬೊಬ್ಬರು ಒಂದೊಂದು ಕಡೆ ಬಿಳ್ತಾರೆ. ರಾಜಕಾರಣದಲ್ಲಿ ವೈರಿ ಹಾಗು ಬೇರೆ ಎಂದು ತಿಳಿಯಬೇಡಿ. ನಾನು 16 ಸಿಎಂಗಳನ್ನು ನೋಡಿದ್ದೆನೆ. 182 ಮಾಜಿ ಮಂತ್ರಿಗಳನ್ನು ನೋಡಿದ್ದೇನೆ. 1200 ಶಾಸಕರನ್ನು ನೋಡಿದ್ದೆನೆ. ನನ್ನಷ್ಟು ಮಾಹಿತಿ ಈ ರಾಜ್ಯದಲ್ಲಿ ಯಾರಿಗೂ ಇಲ್ಲ ಎಂದರು.
    ವಿಧಾನ ಸೌಧದಲ್ಲಿ ಎಲ್ಲಿ ಯಾವ ಕಲ್ಲಿದೆ ಎಂದು ನನಗೆ ಗೊತ್ತಿದೆ. ಎಲ್ಲವನ್ನು ಹೇಳಲು, ಸುಧಾರಣೆ ಮಾಡಲು ಆಗಲ್ಲ ಎಂದ ಅವರು ಈ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕ-ತಮ್ಮನ ಕೊಲೆ; ನಾಲ್ವರ ಸೆರೆ..
    Next Article ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಡಿ.ಕೆ. ಶಿವಕುಮಾರ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri
    • Michaelrop ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • Michaelodoky ರಲ್ಲಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೀಗಾಯಿತು | Kumaraswamy
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe