Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ಗೆಲುವು: ಬಿಜೆಪಿಯಿಂದ ಸಂಭ್ರಮಾಚರಣೆ
    ಸುದ್ದಿ

    ಹೊರಟ್ಟಿ ಗೆಲುವು: ಬಿಜೆಪಿಯಿಂದ ಸಂಭ್ರಮಾಚರಣೆ

    vartha chakraBy vartha chakraಜೂನ್ 15, 2022Updated:ಜೂನ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ನಡೆದ ಚುನಾವಣೆ ಫಲಿತಾಂಶವಿಂದು ಪ್ರಕಟವಾಗಿದ್ದು,
    ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ‌ ಆಚರಿಸಿದರು.
    ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.
    ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮೇಯರ್ ಈರೇಶ ಅಂಚಟಗೇರಿ, ಉಪ ಮೇಯರ್ ಉಮಾ ಮುಕುಂದ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
    ಬಸವರಾಜ್ ಹೊರಟ್ಟಿ ಮತ್ತು ಇತರ ನಾಯಕರ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
    ಈ ಸಂದರ್ಭದಲ್ಲಿ ಪಟಾಕಿ ಹಚ್ಚುವ ವೇಳೆ ಬಿಜೆಪಿ ಕಾರ್ಯಕರ್ತ ಸ್ವಲ್ಪದರಲ್ಲೇ ಬಚಾವಾದ ಘಟನೆ ನಡೆಯಿತು.

    Verbattle
    Verbattle
    Verbattle
    News Politics ಬಸವರಾಜ ಹೊರಟ್ಟಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆಗೆ ಹೋಗುವ ಹುಮ್ಮಸ್ಸು: ಟೆರೇಸ್‌ನಿಂದ ಬಿದ್ದು ಬಾಲಕ ಸಾವು
    Next Article ಚೆನ್ನೈ ಮೂಲದ MGM ಗ್ರೂಪ್ ಗಳ ಮೇಲೆ ಐಟಿ ದಾಳಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • https://foldoisg.ru.com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.