ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBMP ಕಠಿಣ ನಿರ್ಧಾರ
    ಬೆಂಗಳೂರು

    BBMP ಕಠಿಣ ನಿರ್ಧಾರ

    vartha chakraBy vartha chakraಆಗಷ್ಟ್ 28, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.28-ಪ್ರತ್ಯೇಕ ಧೂಮಪಾನ ವಲಯ ನಿರ್ಮಾಣ ಮಾಡದ ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.
    ಬಿಬಿಎಂಪಿ ಅಧಿಕಾರಿಗಳು ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಧೂಮಪಾನ ವಲಯ(ಸ್ಮೋಕಿಂಗ್ ಝೋನ್) ನಿರ್ಮಾಣ ಮಾಡುವಂತೆ ನೋಟಿಸ್ ಜಾರಿ ಮಾಡಿ ಸೂಚನೆ ನೀಡಿತ್ತು.
    ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ. ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ.
    ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ.

    Verbattle
    Verbattle
    Verbattle
    bbmp m ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್
    Next Article SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Scryde 3 ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Andrewhooca ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.