Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mudpipe Cafe ದುರಂತ BBMP ಅಧಿಕಾರಿಗಳ ತಲೆದಂಡ
    Trending

    Mudpipe Cafe ದುರಂತ BBMP ಅಧಿಕಾರಿಗಳ ತಲೆದಂಡ

    vartha chakraBy vartha chakraಅಕ್ಟೋಬರ್ 19, 202391 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಅ.19 – ಅಗ್ನಿ ದುರಂತ ಸಂಭವಿಸಿದ ಕೊರಮಂಗಲದ ಫೋರಂ ಮಾಲ್ ಮುಂಭಾಗದ ಪೈಪ್ ಆರನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದ ಮಡ್ಪೈಪ್ ಗೆ ಹೋಟೆಲ್ (Mudpipe Cafe) ನಡೆಸಲು ಮಾತ್ರ ಅವಕಾಶ ನೀಡಿದ್ದನ್ನು ಉಲ್ಲಂಘಿಸಿ ಅಕ್ರಮವಾಗಿ ಹುಕ್ಕಬಾರ್ ಕೂಡ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು  ಗೃಹ ಸಚಿವ ಪರಮೇಶ್ವರ್   ತಿಳಿಸಿದ್ದಾರೆ.

    ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ‌ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು .ಮಡ್ಪೈಪ್ ಮಾಲಿಕರಿಗೆ ಹೋಟೆಲ್ ನಡೆಸಲು ಮಾತ್ರ ಅವಕಾಶವಿದೆ. ಅದಕ್ಕೆ ಮಾತ್ರ ಪರವಾನಗಿ ನೀಡಲಾಗಿತ್ತು. ಆದರೆ ಅವರು ಇಲ್ಲಿ ಅಕ್ರಮವಾಗಿ ಹುಕ್ಕಾಬಾರ್ ನಡೆಸುತ್ತಿದ್ದರು ಎಂದರು.
    ಮಡ್ಪೈಪ್ (Mudpipe Cafe) ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಬಿಬಿಎಂಪಿ ಕೊಟ್ಟಿರುವ ಅನುಮತಿಯೇ ಬೇರೆ, ಇಲ್ಲಿ ನಡೆಯುತ್ತಿರುವುದೇ ಬೇರೆ. ಅನುಮತಿ‌ ಕೊಟ್ಟ ನಂತರ ಬಿಬಿಎಂಪಿ ಪರಿಶೀಲನೆ ಮಾಡಬೇಕಿತ್ತು.

     

    ಅವರು ಪಾಲನೆ ಮಾಡಿಲ್ಲ ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
    ಯಾವ ರೀತಿ ಸಿಲಿಂಡರ್ ಇಲ್ಲಿ ಬಳಸಲಾಗುತ್ತಿತ್ತು ಊಟಕ್ಕೆ ನಿಜವಾದ ಕಾರಣವೇನು ಎಂಬುವುದು ಗೊತ್ತಿಲ್ಲ. ಒಂದರ ನಂತರ ಒಂದು ಸಿಲಿಂಡರ್ ಸ್ಪೋಟಗೊಂಡಿವೆ. ಎಲ್ಲರೂ ತಪ್ಪಿಸಿಕೊಂಡಿದ್ದಾರೆ. ಒಬ್ಬ ಕಟ್ಟಡದಿಂದ ಜಿಗಿದಿದ್ದು, ಅಪಾಯದಿಂದ ಪಾರಾಗಿದ್ದಾನೆ. ಅತ್ತಿಬೆಲೆ ಪಟಾಕಿ ದುರಂತ, ಹೋಟೆಲ್ ದುರಂತ ನಂತರ ಕಠಿಣ ಕ್ರಮಕ್ಕೆ ಮುಂದಾಗುತ್ತಿದ್ದೇವೆ.ನಗರದ ಎಲ್ಲ ರೆಸ್ಟೊರೆಂಟ್ಗಳಲ್ಲೂ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
    ಯಾರದ್ದೋ ಆಕ್ರಮದಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ನಗರದಲ್ಲಿ ಪಟಾಕಿ ವಿಚಾರಕ್ಕೆ ಕೆಲ ಕಟ್ಟನಿಟ್ಟಿನ ನಿಯಮಗಳನ್ನು ಜಾರಿ ಮಾಡುತ್ತೇವೆ.  ಎಂದು ತಿಳಿಸಿದರು.

    Bangalore bbmp Government Karnataka m Mudpipe Cafe News Politics Trending
    Share. Facebook Twitter Pinterest LinkedIn Tumblr Email WhatsApp
    Previous ArticleHotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    Next Article ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_siMl ರಲ್ಲಿ ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    • Blaineutesk ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • ITeploogoAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe