ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.
    ರಾಜಕೀಯ

    ಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.

    vartha chakraBy vartha chakraಜನವರಿ 25, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮೀರ್ ಸಾದಿಕ್ ಗಳು‌ ಮತ್ತು ಕೆಲವು ನಂಬಿಕೆ ದ್ರೋಹಿಗಳು ತಮ್ಮ ವಿರುದ್ಧ ದೊಡ್ಡ ಸಂಚು ರೂಪಿಸಿದ್ದರು. ಈ ಸಂಚಿಗೆ ತಾವು ಬಲಿಯಾಗಬಾರದು ಎಂದು ಕೋರ್ಟ್ ಮೂಲಕ ತಡೆಯಾಜ್ಞೆ ತಂದುಕೊಳ್ಳಬೇಕಾಯಿತು ಎಂದು ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪಕ್ಷ ಬಿಟ್ಟ ನಾವ್ಯಾರೂ ವ್ಯಭಿಚಾರ ಮಾಡಿಲ್ಲ. ಆದರೆ, ನಮಗೆ ಕೆಟ್ಟ ಹೆಸರು ತರಲು CD ಬಿಡುಗಡೆ ಮಾಡಿದರೆ, ಒಮ್ಮೆ ಹೋದ ಮಾನ ಮತ್ತೆ ಬರುವುದಿಲ್ಲ. ಇದರಿಂದ ರಕ್ಷಣೆ ಅಗತ್ಯವಾದ್ದರಿಂದ CD ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು’ ಎಂದು ತಿಳಿಸಿದರು.
    ‘ಮೀರ್ ಸಾದಿಕ್ ರಂಥ ಜನ ನಮ್ಮ ಸುತ್ತಮುತ್ತಲೇ ಇರುತ್ತಾರೆ. ಇದೇ ಬಣಕಾರ್ ನಮ್ಮ ಜೊತೆಗೇ ಇದ್ದು, ಈಗ ಕಾಂಗ್ರೆಸ್ ಸೇರಿದ್ದಾರೆ. ರಮೇಶ್ ಜಾರಕಿಹೊಳಿಯವರ ಬಗ್ಗೆ ಅನವಶ್ಯಕವಾಗಿ ಸಿಡಿ ಬಿಡುಗಡೆ ಮಾಡಿದರು. ಆದರೆ ಏನಾಯ್ತು? B Report ಆಯ್ತು. ನಾವು ನಮ್ಮ ಗೌರವವನ್ನು ರಕ್ಷಿಸಿಕೊಳ್ಳುವ ಕೆಲಸ ಮಾಡಲೇಬೇಕು. Stay ಅವಧಿ ಹಿಂದೆಯೇ ಮುಗಿದಿದೆ. ನಂತರವಾದರೂ ಸಿಡಿ ಬಿಡುಗಡೆ ಮಾಡಬಹುದಿತ್ತಲ್ಲ’ ಎಂದರು.

    ‘ನಾವು 17 ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರ ರಚನೆಯಾಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಕ್ಕಿತು. ಇದಕ್ಕಾಗಿ ಅವರು ನಮಗೆ ಅಭಿನಂದನೆ ತಿಳಿಸಬೇಕು’ ಎಂದು ಹೇಳಿದರು. ಯು.ಬಿ.ಬಣಕಾರ ಅವರ ಧಮ್‌, ತಾಕತ್ತನ್ನು ಮೂರು ಬಾರಿ ನೋಡಿ ಆಗಿದೆ. ನನಗೆ ಧಮ್ ಇರೋದಕ್ಕೆ ಅವರಿಗೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ, ಒಂದು ಕಾರು, ರಾಜ್ಯ ಸಚಿವ ದರ್ಜೆ ಸ್ಥಾನಮಾನ ಬಂದಿತ್ತು. ಧಮ್‌, ತಾಕತ್ತಿನ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತದೆ. ಅವರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಪುಸ್ತಕ ಬಿಡುಗಡೆ ಮಾಡಲಿ. ಆಗ ಒಪ್ಪಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    court News Politics Report ಉಗ್ರ ಕಾಂಗ್ರೆಸ್ ಕಾರು ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleC M Bommai, ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು.
    Next Article International love story..
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Williamdug ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Andrewhooca ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.